ಬಳ್ಳಾರಿ ಬ್ಯಾನರ್ ಗಲಾಟೆ

ಬಳ್ಳಾರಿ ಬ್ಯಾನರ್ ಗಲಭೆ: ಶಾಸಕ ನಾರಾ ಭರತ್ ರೆಡ್ಡಿ ಸೇರಿ ಹಲವರ ವಿರುದ್ಧ FIR
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ, ಚಾನಾಳ್ ಶೇಖರ್, ನಾರಾ ಪ್ರತಾಪ್ ರೆಡ್ಡಿ, ನಾರಾ ಸೂರ್ಯನಾರಾಯಣರೆಡ್ಡಿ ಸೇರಿ ಹಲವರ ಹೆಸರನ್ನು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.

Ballari banner row: ಯಾರ ಗನ್ ನಿಂದ ಗುಂಡು ಹಾರಿತ್ತು ಎಂದು ತನಿಖೆ ಮಾಡಲು ಹೇಳಿದ್ದೇನೆ; ಸಿಎಂ ಸಿದ್ದರಾಮಯ್ಯ
ಶಾಸಕ ಭರತ್ ರೆಡ್ಡಿಯವರ ಆಪ್ತ ಸತೀಶ್ ರೆಡ್ಡಿಯವರು ಭದ್ರತೆಗೆ ಗನ್ ಇಟ್ಟುಕೊಂಡಿದ್ದಾರೆ. ಗಾಳಿಯಲ್ಲಿ ಗುಂಡು ಹಾರಿಸಿದಾಗ ಕಾರ್ಯಕರ್ತ ರಾಜಶೇಖರ್ ಗೆ ತಗುಲಿ ಮೃತಪಟ್ಟಿದ್ದಾರೆ.

