ರಾಜ್ಯಬಳ್ಳಾರಿ ಮಾಡ್ಯೂಲ್ ಕೇಸ್: 7 ಶಂಕಿತ ಉಗ್ರರ ವಿರುದ್ಧ NIA ಚಾರ್ಜ್ಶೀಟ್, ದೇಶದ ಪ್ರತಿ ಜಿಲ್ಲೆಗೂ ಉಗ್ರರ ನೇಮಿಸಲು ಸಂಚು!
ದೇಶದಲ್ಲಿ ಇಸಿಸ್ ಕಾರ್ಯಚಟುವಟಿಕೆಗಳಿಗೆ ಸಿದ್ಧತೆ ನಡೆಸುತ್ತಿದ್ದ ಬಳ್ಳಾರಿ ಮಾಡ್ಯೂಲ್ ಪ್ರಕರಣದ 7 ಮಂದಿ ಶಂಕಿತರ ವಿರುದ್ಧ ಎನ್ಐಎ ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದೆ.