ರಾಜ್ಯಬಳ್ಳಾರಿ ವಸತಿ ಶಾಲೆಯಲ್ಲಿ ಮನಸೋ ಇಚ್ಛೆ ಹಲ್ಲೆ: ಓರ್ವನ ಸಾವಿಗೆ ಕಾರಣನಾಗಿದ್ದ ಬಾಲಕ ಕೊನೆಗೂ ಬಂಧನ
ಮಾರ್ಚ್ 7 ರಾತ್ರಿಯಿಂದ ನಾಪತ್ತೆಯಾಗಿದ್ದ ಬಾಲಕನ ಪತ್ತೆಗಾಗಿ ಬಳ್ಳಾರಿ ಪೊಲೀಸರು ಪ್ರತ್ಯೇಕ ಏಳು ತಂಡ ರಚನೆ ಮಾಡಿದ್ದರು. ಬಳ್ಳಾರಿ ನಗರದ ಸುಮಾರು 7 ಸಾವಿರ ಸಿಸಿಟಿವಿ ಪರಿಶೀಲಿಸಿದ ಪೊಲೀಸರು, ಖಚಿತ ಮಾಹಿತಿ ಮೇರೆಗೆ ಬಾಲಕನನ್ನು ಪತ್ತೆ ಹಚ್ಚಿದ್ದಾರೆ.