ರಾಜ್ಯನಾಪತ್ತೆಯಾಗಿದ್ದ ಸಾಕಾನೆ 'ಕುಮಾರಸ್ವಾಮಿ' ನಿಗೂಢ ಸಾವು: ಅಧಿಕಾರಿಗಳ ನಿರ್ಲಕ್ಷ್ಯ ಆರೋಪ; ಅರಣ್ಯ ಇಲಾಖೆ ಸ್ಪಷ್ಟನೆ!
ದಸರಾ ಆನೆ ಅರ್ಜುನನ ಸಾವಿನ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೊಂದು ಸಾಕಾನೆ ನಿಗೂಢವಾಗಿ ಸಾವನ್ನಪ್ಪಿದ್ದು, ಈ ಹಿಂದೆ ನಾಪತ್ತೆಯಾಗಿದ್ದ ಬಳ್ಳೆ ಆನೆ ಶಿಬಿರದ ಸಾಕಾನೆ ಕುಮಾರಸ್ವಾಮಿ ಮೃತದೇಹ ಪತ್ತೆಯಾಗಿದೆ.