ರಾಜ್ಯLokayukta raid: ಅಕ್ರಮ ಆಸ್ತಿ ಪ್ರಕರಣ; KBJNL ಕಾರ್ಯನಿರ್ವಾಹಕ ಎಂಜಿನಿಯರ್ ಗೆ ಸೇರಿದ 7 ಸ್ಥಳಗಳ ಮೇಲೆ ಲೋಕಾಯುಕ್ತ ದಾಳಿ; Video
ಲೋಕಾಯುಕ್ತ ಅಧಿಕಾರಿಗಳು ಚಿಕ್ಕಹೊನ್ನಕುಣಿ ಪ್ರದೇಶದಲ್ಲಿರುವ ಅವರ ಕಚೇರಿ, ನಿವಾಸ ಹಾಗೂ ಪತ್ನಿ ಮತ್ತು ಸಂಬಂಧಿಕರಿಗೆ ಸೇರಿದ ಆಸ್ತಿಗಳಲ್ಲಿ ಶೋಧ ಕಾರ್ಯ ನಡೆಸಿ, ದಾಖಲೆಗಳು ಮತ್ತು ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಿದರು.