ಬಸನಗೌಡ ದದ್ದಲ್

ಕೈ ತಪ್ಪಿದ ಸಚಿವ ಸ್ಥಾನ: ವಾಲ್ಮೀಕಿ ನಿಗಮ ಅಧ್ಯಕ್ಷ ಸ್ಥಾನಕ್ಕೆ ಬಸನಗೌಡ ದದ್ದಲ್ ರಾಜೀನಾಮೆ
ರಾಯಚೂರು (Raicur) ಜಿಲ್ಲೆಗೆ ಸಂಪುಟದಲ್ಲಿ ಪ್ರಾತಿನಿಧ್ಯ ಸಿಗದ ಹಿನ್ನೆಲೆಯಲ್ಲಿ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಶಾಸಕ ಬಸನಗೌಡ ದದ್ದಲ್ ರಾಜೀನಾಮೆ ನೀಡಿದ್ದಾರೆ.

ವಾಲ್ಮೀಕಿ ನಿಗಮ ಅಕ್ರಮ; CM-DCM ಭೇಟಿಯಾದ ಶಾಸಕ ಬಸನಗೌಡ ದದ್ದಲ್, ಮಹತ್ವದ ಚರ್ಚೆ
ಅಧಿವೇಶನ ನಡೆಯುವಾಗ ಬಂಧನಕ್ಕೆ ಸ್ಪೀಕರ್ ಅನುಮತಿ ನೀಡದೇ ಇದ್ದರೆ ಬಂಧನ ಮಾಡಲು ಸಾಧ್ಯವಿಲ್ಲ. ಹೀಗಾಗಿ ಇಡಿಯ ಮುಂದಿನ ನಡೆ ಕುತೂಹಲ ಮೂಡಿಸಿದೆ.

ಇಡಿ ಬಂಧನ ಭೀತಿ: ಅಜ್ಞಾತವಾಸದಲ್ಲಿ ಶಾಸಕ ಬಸನಗೌಡ ದದ್ದಲ್, ರಾಯಚೂರಿನಲ್ಲಿ ಆಪ್ತರ ಭೇಟಿ..!
ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ನಿವಾಸಗಳ ಮೇಲೂ ಇಡಿ ದಾಳಿಯಾಗಿದ್ದು, ಎಲ್ಲಾ ದಾಖಲೆಗಳನ್ನು ಪರಿಶೀಲನೆ ಮಾಡಿದೆ. ಹೀಗಾಗಿ ನಿಗದ ಅಧ್ಯಕ್ಷರಾಗಿರುವ ದದ್ದಲ್ಗೂ ಬಂಧನದ ಭೀತಿ ಶುರುವಾಗಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಶಾಸಕ ಬಸನಗೌಡ ದದ್ದಲ್ ಮತ್ತು ಮಾಜಿ ಸಚಿವ ಬಿ. ನಾಗೇಂದ್ರ ಮನೆ ಮೇಲೆ ED ದಾಳಿ
ಸ್ಥಳೀಯ ಪೊಲೀಸರ ನೆರವು ಪಡೆಯದ ಇಡಿ, ಸಿಆರ್ಪಿಎಫ್ ಯೋಧರ ಸಹಕಾರದಿಂದ ದಾಳಿ ನಡೆಸಿದೆ.

