ಬಸನಗೌಡ ಪಾಟೀಲ ಯತ್ನಾಳ

'ನೀನು ಬೂಟು ನೆಕ್ಕಿದ ವಂಶಸ್ಥ': ಶಾಸಕ ಯತ್ನಾಳ್ ವಿರುದ್ದ ಅವಹೇಳನಕಾರಿ ವಿಡಿಯೋ ಹರಿಬಿಟ್ಟಿದ್ದ Muslim ಯುವಕ; ಭುಗಿಲೆದ್ದ ಆಕ್ರೋಶ!
ವಿಧಾನಸಭೆಯ ಅಧಿವೇಶನದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆಜಾನ್ ಕುರಿತಾಗಿ ಪ್ರಸ್ತಾಪಿಸಿದ್ದಕ್ಕೆ ಆಕ್ರೋಶಗೊಂಡ ಯುವಕನೋರ್ವ ವಿಡಿಯೋ ಮಾಡಿ ಶಾಸಕರ ವಿರುದ್ಧ ಅವಹೇಳನಕಾರಿ ಮಾತುಗಳನ್ನಾಡಿದ್ದನು.

ನಾನ್ಯಾಕೆ ಮುಖ್ಯಮಂತ್ರಿ ಆಕಾಂಕ್ಷಿಯಾಗಬಾರದು?: ಶಾಸಕ ಬಸನಗೌಡ ಪಾಟೀಲ ಯತ್ನಾಳ್
ಮುಖ್ಯಮಂತ್ರಿ ಆಗುವ ಎಲ್ಲಾ ಅರ್ಹತೆಗಳು ನನ್ನಲ್ಲಿವೆ. ನಾನ್ಯಾಕೆ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಬಾಹದು ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಹೇಳಿದ್ದಾರೆ.

ಯಡಿಯೂರಪ್ಪ ಹೆಚ್ಚು ದಿನ ಅಧಿಕಾರದಲ್ಲಿ ಉಳಿಯುವುದಿಲ್ಲ, ಪಕ್ಷದ ಹೈಕಮಾಂಡ್ಗೂ ಇವರಿಂದ ಸಾಕಾಗಿ ಹೋಗಿದೆ: ಯತ್ನಾಳ
ಮೇಲಿನವರಿಗೂ ಯಡಿಯೂರಪ್ಪ ಸಾಕಾಗಿದ್ದಾರೆ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇನ್ನು ಬಹಳ ದಿನ ಅಧಿಕಾರದಲ್ಲಿ ಇರುವುದಿಲ್ಲ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನ ಗೌಡ ಪಾಟೀಲ ಯತ್ನಾಳ ಹೊಸ ಬಾಂಬ್ ಸಿಡಿಸಿದ್ದಾರೆ.

