ಬಸನಗೌಡ ಪಾಟೀಲ್ ಯತ್ನಾಳ

ಅಡ್ಡಮತದಾನದಿಂದ ಭುಗಿಲೆದ್ದ ಅಸಮಾಧಾನ: ಪಕ್ಷ ನಿಷ್ಠ ಯತ್ನಾಳ್ ಗೆ ವಿಪಕ್ಷ ನಾಯಕನ ಸ್ಥಾನ ನೀಡಿ; ಕುಮಾರ್ ಬಂಗಾರಪ್ಪ ಆಗ್ರಹ
ಅವರ ನಿಷ್ಠೆಯನ್ನು ಪರಿಗಣಿಸಿ, ಹೈಕಮಾಂಡ್ ತಪ್ಪುಗಳನ್ನು ಮನ್ನಿಸಬೇಕು. ಅವರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಂಡು ವಿಪಕ್ಷ ನಾಯಕನ ಸ್ಥಾನ ನೀಡಬೇಕು. ಅಲ್ಲದೆ, ಯತ್ನಾಳ್ ಅವರಿಗೆ ವಿಪಕ್ಷ ನಾಯಕ ಸ್ಥಾನ ನೀಡುವಂತೆ ಆಗ್ರಹಿಸಿದ್ದಾರೆ.

ಯಡಿಯೂರಪ್ಪ ಲಿಂಗಾಯತರೇ ಅಲ್ಲ- ಬಳೆಗಾರ ಶೆಟ್ಟರು, ಬಿಜೆಪಿಯ ಬ್ಲ್ಯಾಕ್ ಮೇಲರ್; ನಾಯಿಗಳಿಗೆ ನಿಯತ್ತಿದೆ ಹಂದಿಗಳಿಗಿಲ್ಲ: ಯತ್ನಾಳ್
ವೀರೇಂದ್ರ ಪಾಟೀಲ, ಜೆ.ಎಚ್.ಪಟೇಲ್ ನಂತರ ಸಮುದಾಯದಲ್ಲಿ ಯಾರೂ ನಾಯಕರು ಇರಲಿಲ್ಲ. ಜನರು ಅನಿವಾರ್ಯವಾಗಿ ಯಡಿಯೂರಪ್ಪ ಅವರನ್ನು ಒಪ್ಪಿದರು.

ಮುಸ್ಲಿಮರ ಕೆಲಸ ಮಾಡಲ್ಲ ಎಂದ ಯತ್ನಾಳ್ ಗೆ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಅನುದಾನ ಏಕೆ ಬೇಕು?: ಸಚಿವ ಜಮೀರ್ ಅಹಮದ್
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಹಣವನ್ನು ಏಕೆ ಮಂಜೂರು ಮಾಡಬೇಕು ಎಂದು ಸಚಿವ ಜಮೀರ್ ಅಹಮದ್ ಖಾನ್ ಅವರು ಪ್ರಶ್ನಿಸಿದ್ದಾರೆ.

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆಗೆ ಶೀಘ್ರದಲ್ಲೇ ರಾಜ್ಯ ಬಿಜೆಪಿ ಶಿಫಾರಸು?
ರಾಜ್ಯ ಬಿಜೆಪಿ ನಾಯಕತ್ವ ಕುರಿತು ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿ ಪಕ್ಷವನ್ನು ಮುಜುಗರಕ್ಕೀಡಾಗುವಂತೆ ಮಾಡುತ್ತಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲು ರಾಜ್ಯ ಬಿಜೆಪಿ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಸ್ವಕ್ಷೇತ್ರ ಶಿಕಾರಿಪುರದಲ್ಲಿ ಸಿಎಂ ಯಡಿಯೂರಪ್ಪ; ರಾಜಕೀಯ ಹೇಳಿಕೆ ನೀಡಲು ನಕಾರ
7 ತಿಂಗಳ ಬಳಿಕ ಸ್ವಕ್ಷೇತ್ರ ಶಿಕಾರಿಪುರಕ್ಕೆ ಭೇಟಿ ನೀಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಅಭಿವೃದ್ಧಿ ಕಾರ್ಯಗಳತ್ತ ಗಮನಹರಿಸಿದ್ದು, ರಾಜಕೀಯ ಹೇಳಿಕೆಗಳಿಂದ ದೂರ ಉಳಿದಿದ್ದಾರೆ.

