ಬಸನಗೌಡ ಪಾಟೀಲ್ ಯತ್ನಾಳ್

'ಮುಸ್ಲಿಮರಿಗೆ ಕಾಂಗ್ರೆಸ್ ಮಣೆ ಹಾಕಿದ್ರೆ ಬಿಜೆಪಿಯಿಂದ ಶಾಮನೂರು ಮೊಮ್ಮಗ ಸ್ಪರ್ಧೆ? ಪೂಜ್ಯ ತಂದೆ-ಮಕ್ಕಳು ಬಿಜೆಪಿ ಅಭ್ಯರ್ಥಿಯನ್ನ ಸೋಲಿಸ್ತಾರೆ'
ಶಾಮನೂರು ಅವರ ಉಪಕಾರ ಪೂಜ್ಯ ತಂದೆ ಯಡ್ಡಿಯೂರಪ್ಪ, ಪುತ್ರರಾದ ರಾಘವೇಂದ್ರ, ವಿಜಯೇಂದ್ರ ಮೇಲೆ ತುಂಬಾ ಇದೆ. ರಾಘವೇಂದ್ರ ಹಾಗೂ ವಿಜಯೇಂದ್ರ ಗೆಲ್ಲಲು ಶಾಮನೂರು ಅವರ ಸಹಾಯ ಇದೆ. ಟಿಕೆಟ್ ಈಗ ಕೊಟ್ಟಿರೋದು ತಾತ್ಕಾಲಿಕ ಎಂದು ಯತ್ನಾಳ್ ಹೇಳಿದ್ದಾರೆ.

ಆರು ವರ್ಷ ಬಿಜೆಪಿಯಿಂದ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ
ಯತ್ನಾಳ್ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಬುಧವಾರ ಆದೇಶ ಹೊರಡಿಸಿದೆ.

ವಕ್ಫ್ ವಿರುದ್ದ ಒಂದು ತಿಂಗಳ ಕಾಲ ಜನಜಾಗೃತಿ ಅಭಿಯಾನ ಆರಂಭಿಸಿದ ಬಿಜೆಪಿ ಶಾಸಕ ಯತ್ನಾಳ್
ಬೀದರ್‌ನಿಂದ ಚಾಮರಾಜನಗರದವರೆಗೆ ಒಂದು ತಿಂಗಳ ಕಾಲ ಜನಜಾಗೃತಿ ಅಭಿಯಾನ ಆರಂಭಿಸಿದ್ದು, ಡಿಸೆಂಬರ್ 25 ರಂದು ಬೆಂಗಳೂರಿನಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ ಎಂದು ಯತ್ನಾಳ್ ತಿಳಿಸಿದ್ದಾರೆ.

