ರಾಜಕೀಯಕಾಂಗ್ರೆಸ್ ಧರಣಿ ನಡುವೆ ಸಂವಿಧಾನ ಕುರಿತ ವಿಶೇಷ ಚರ್ಚೆಗೆ ಸ್ಪೀಕರ್ ಮುನ್ನುಡಿ
ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರಸ್ವಾಮಿ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾಡಿರುವ ಆಕ್ಷೇಪಾರ್ಹ ಟೀಕೆ ವಿರೋಧಿಸಿ ಕಾಂಗ್ರೆಸ್ ಸದಸ್ಯರು ಧರಣಿ ನಡಸುತ್ತಿರುವುದರ ನಡುವೆಯೇ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ವಿಧಾನಸಭೆಯಲ್ಲಿಂದು ಭಾರತದ ಸಂವಿಧಾನ ಕುರಿತ ವಿಶೇಷ ಚರ್ಚೆ ಮೇಲಿನ ಪ್ರಸ್ತಾವಿಕ ಭಾಷಣ ಮಾಡಿ ಮುನ್ನುಡಿ ಬರೆದರು.