ರಾಜಕೀಯಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪಕ್ಷ ಶಿಸ್ತುಕ್ರಮ ಜರುಗಿಸಲಿದೆ: ಸಿ.ಟಿ. ರವಿ
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡುತ್ತಿರುವ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದ್ದಾರೆ.