ಬಸನಗೌಡ ಪಾಟೀಲ್ ಯತ್ನಾಶ್

ಆಂತರಿಕ ಕಚ್ಚಾಟದಿಂದ ಪಕ್ಷಕ್ಕೆ ಹಾನಿ: ಯತ್ನಾಳ್ ವಿರುದ್ಧ ಕ್ರಮಕ್ಕೆ BJP ನಾಯಕರ ಆಗ್ರಹ
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ಅವರು ಮಂಗಳವಾರ ಸಭೆ ನಡೆಸಿದ್ದು, ಸಭೆಯಲ್ಲಿ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮತ್ತು ಇತರ ಹಿರಿಯ ನಾಯಕರು ಯತ್ನಾಳ್ ವಿರುದ್ಧ ಕಿಡಿಕಾರಿದ್ದಾರೆಂದು ತಿಳಿದುಬಂದಿದೆ.

ಸಿ.ಟಿ.ರವಿ ಬಿಜೆಪಿ ರಾಜ್ಯಾಧ್ಯಕ್ಷ, ಯತ್ನಾಳ್ ಪ್ರತಿಪಕ್ಷ ನಾಯಕ?
ರಾಜ್ಯ ನಾಯಕತ್ವ ಬಲಪಡಿಸಲು ಬಿಜೆಪಿ ಸರಣಿ ಸಭೆ ನಡೆಸುತ್ತಿದ್ದು, ಈ ನಡುವಲ್ಲೇ ಸಿ.ಟಿ ರವಿಯವರನ್ನು ಬಿಜೆಪಿ ರಾಜ್ಯಾಧ್ಯಕ್ಷನಾಗಿ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪ್ರತಿಪಕ್ಷ ನಾಯಕನಾಗಿ ನೇಮಕ ಮಾಡಲು ಚಿಂತನೆ ನಡೆಸುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

