102 ವರ್ಷದ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ನೀಡಿರುವ ಹೇಳಿಕೆಯನ್ನು ವಿರೋಧಿಸಿ ಕೆಪಿಸಿಸಿ ಸದಸ್ಯರು ಬುಧವಾರ ಪ್ರತಿಭಟನೆ ನಡೆಸಿದರು.