ರಾಜ್ಯವಾಲ್ಮೀಕಿ ನಿಗಮ ಹಗರಣದಲ್ಲಿ ನನ್ನ ಪಾತ್ರವಿಲ್ಲ: ಶಾಸಕ ಬಸನಗೌಡ ದದ್ದಲ್
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಪ್ರಕರಣದಲ್ಲಿ ತಮ್ಮ ಹೆಸರು ತಳುಕು ಹಾಕಿಕೊಳ್ಳುತ್ತಿದ್ದಂತೆ ಎಚ್ಚೆತ್ತ ರಾಯಚೂರು ಗ್ರಾಮೀಣ ಶಾಸಕ ಹಾಗೂ ಮಹರ್ಷಿ ವಾಲ್ಮೀಕಿ ಎಸ್ಟಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಹೇಳಿಕೆ ಬಿಡುಗಡೆ ಮಾಡಿ, ಸ್ಪಷ್ಟನೆ ನೀಡಿದ್ದಾರೆ.