ರಾಜ್ಯಮುರುಘಾ ಮಠ: ವನಶ್ರೀ ಸಂಸ್ಥಾನ ಮಠದ ಪೀಠಾಧಿಪತಿ ಬಸವ ಕುಮಾರ ಸ್ವಾಮೀಜಿ ಧಾರ್ಮಿಕ ಉಸ್ತುವಾರಿ
ಚಿತ್ರದುರ್ಗ ಮುರುಘಾ ರಾಜೇಂದ್ರ ಮಠದ ಧಾರ್ಮಿಕ ಕಾರ್ಯಗಳ ಮುಂದುವರಿಕೆ ಮತ್ತು ಮೇಲುಸ್ತುವಾರಿಗಾಗಿ ಸುಪ್ರೀಂ ಕೋರ್ಟ್ ನಿರ್ದೇಶನದ ಅನುಸಾರ ವನಶ್ರೀ ಸಂಸ್ಥಾನ ಮಠದ (ಯೋಗವನ ಬೆಟ್ಟ) ಪೀಠಾಧಿಪತಿ ಬಸವ ಕುಮಾರ ಸ್ವಾಮೀಜಿ ಅವರನ್ನು ನೇಮಕ ಮಾಡಲಾಗಿದೆ.