ಬಸವ ಜಯಮೃತ್ಯುಂಜಯ ಸ್ವಾಮೀಜಿ

ಸಿದ್ದರಾಮಯ್ಯ ಸಿಎಂ ಆಗಿರುವವರೆಗೂ 2ಎ ಮೀಸಲಾತಿಗೆ ಬೇಡಿಕೆ ಇಡುವುದಿಲ್ಲ: ಬಸವ ಜಯಮೃತ್ಯುಂಜಯ ಸ್ವಾಮೀಜಿ
ನಮ್ಮ ಬೇಡಿಕೆಗಳನ್ನು ಒತ್ತಾಯಿಸಲು ನಾವು ಒಂಬತ್ತು ದಿನಗಳ ಕಾಲ ಆಂದೋಲನವನ್ನು ನಡೆಸಿದ್ದೇವೆ, ಆದರೆ ರಾಜ್ಯ ಸರ್ಕಾರವು ನಿರ್ಲಕ್ಷ್ಯ ವಹಿಸಿತು ಎಂದು ಹೇಳಿದರು.

ಮೀಸಲಾತಿ ಬೇಡಿಕೆ ಈಡೇರದಿದ್ದರೆ ಮತದಾರರ ಬಳಿ ಹೋಗುತ್ತೇವೆ: ಸರ್ಕಾರಕ್ಕೆ ಪಂಚಮಸಾಲಿಗಳ ಎಚ್ಚರಿಕೆ
ಮೀಸಲಾತಿ ಕುರಿತ ನಮ್ಮ ಬೇಡಿಕೆ ಈಡೇರದಿದ್ದರೆ, ಸರ್ಕಾರ ವೈಫಲ್ಯಗಳ ಹಿಡಿದು ಮತದಾರರ ಬಳಿ ಹೋಗಲೂ ನಾವು ಹಿಂಜರಿಯುವುದಿಲ್ಲ ಎಂದು ಪಂಚಮಸಾಲಿ ಸಮುದಾಯದ ಧರ್ಮಾಧ್ಯಕ್ಷ ಬಸವ ಜಯಮೃತ್ಯುಂಜಯ ಸ್ವಾಮೀಜಿ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

