ರಾಜ್ಯಸಿಎಂ ಸುತ್ತಲೂ ಇರುವ ವೀರಶೈವ ಗುಂಪು ಲಿಂಗಾಯತ ಸ್ವತಂತ್ರ ಧರ್ಮ ಮಾಡಲು ಬಿಡುತ್ತಿಲ್ಲ: ಗಂಗಾಮಾತೆ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸುತ್ತಲೂ ವೀರಶೈವ ಗುಂಪು ಹೆಚ್ಚಾಗಿದ್ದು, ಆ ಗುಂಪು ಅವರನ್ನು ಲಿಂಗಾಯತ ಸ್ವತಂತ್ರ ಧರ್ಮ ಮಾಡಲು ಬಿಡುತ್ತಿಲ್ಲ ಎಂದು ಕೂಡಲ ಸಂಗಮ ಬಸವ ಧರ್ಮ ಪೀಠದ ಅಧ್ಯಕ್ಷೆ ಮಾತೆ ಗಂಗಾದೇವಿ ಹೇಳಿದರು.