ರಾಜ್ಯಸಿದ್ದರಾಮಯ್ಯ ಹೃದಯಹೀನರಾಗಿ ವರ್ತಿಸಿದ್ದಾರೆ; ಮುಂದಿನ ಚುನಾವಣೆಯಲ್ಲಿ ತಕ್ಕ ಶಿಕ್ಷೆ ಆಗಲಿದೆ: ಜಯ ಮೃತ್ಯುಂಜಯ ಸ್ವಾಮೀಜಿ
ಅವರಿಂದಾನೇ ನಾವು ಮೀಸಲಾತಿ ಪಡೆಯುತ್ತೇವೆ. ಸಂವಿಧಾನಬದ್ಧವಾಗಿ ನಮ್ಮ ಬೇಡಿಕೆ ಇದೆ. ಅಂಬೇಡ್ಕರ್ ಇವರದಷ್ಟೇ ಸ್ವತ್ತಲ್ಲ. ಅಂಬೇಡ್ಕರ್ ನಮಗೂ ಅನ್ವಯ ಆಗುತ್ತಾರೆ. ನಮ್ಮ ಹೋರಾಟ ನಿಲ್ಲದು ಎಂದು ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.