ರಾಜ್ಯಕಾರ್ತಿಕ ಮಾಸ ಕೊನೆ ಸೋಮವಾರ: ಬಸವನಗುಡಿ ಕಡಲೆಕಾಯಿ ಪರಿಷೆ ಇಂದು ಆರಂಭ
ಇಂದು ಕಾರ್ತಿಕ ಮಾಸದ ಕೊನೆಯ ಸೋಮವಾರ. ಕಡೆ ಸೋಮವಾರ ಬೆಂಗಳೂರಿನ ಪ್ರಸಿದ್ಧ ಬಸವನಗುಡಿಯ ಬುಲ್ ಟೆಂಪಲ್ ರಸ್ತೆಯಲ್ಲಿರುವ ದೊಡ್ಡ ಗಣಪತಿ ದೇವಸ್ಥಾನದಲ್ಲಿ ವಾರ್ಷಿಕ ಕಡಲೆಕಾಯಿ ಪರಿಷೆ ಹಲವು ವರ್ಷಗಳಿಂದ ನಡೆದುಕೊಂಡು ಬಂದಿರುವ ಆಚರಣೆ.