ಬಸವರಾಜ ಎಸ್. ಬೊಮ್ಮಾಯಿ

ಮಾಧುಸ್ವಾಮಿ ಆಡಿಯೋ ವೈರಲ್: ಎಲ್ಲವೂ ಸರಿಯಿದೆ, ಏನೂ ತೊಂದರೆಯಿಲ್ಲ ಎಂದ ಸಿಎಂ ಬೊಮ್ಮಾಯಿ
ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿಯವರು ಬದಲಾಗ್ತಾರೆಂದು ಕಾಂಗ್ರೆಸ್ ಕಿಚ್ಚು ಹೊತ್ತಿಸಿದ ಬೆನ್ನಲ್ಲೇ ಸಚಿವರಾದ ಜೆ. ಮಾಧುಸ್ವಾಮಿಯವರ ಆಡಿಯೋ ಸ್ವಪಕ್ಷದಲ್ಲೇ ಕಿಡಿ ಹೊತ್ತಿಸಿದೆ ಮತ್ತು ಬೊಮ್ಮಾಯಿ ಸರ್ಕಾರಕ್ಕೆ...

ಪಂಜಾಬ್ ನಲ್ಲಿ ಶಿಗ್ಗಾಂವಿ ಯೋಧ ಶಿವರಾಜ್ ಅಪಘಾತದಲ್ಲಿ ಸಾವು; ಸಿಎಂ ಬೊಮ್ಮಾಯಿ ಸಂತಾಪ
ಪಂಜಾಬ್ ನಲ್ಲಿ ಕರ್ತವ್ಯನಿರತ ಹಾವೇರಿ ಜಿಲ್ಲೆಯ ಯೋಧ ಶಿವರಾಜ್ ಅವರು ಅಪಘಾತದಲ್ಲಿ ನಿಧನರಾಗಿದ್ದು, ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

ಸಿದ್ದರಾಮಯ್ಯ ಸತ್ಯಹರಿಶ್ಚಂದ್ರರಾ?: ಸಿಎಂ ಬೊಮ್ಮಾಯಿ ಪ್ರಶ್ನೆ
ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಒಂದು ವರ್ಷದಿಂದ ಆರೋಪ ಮಾಡ್ತಾ ಇದ್ದಾರೆ. ಇಷ್ಟು ದಿನ ನಿಖರವಾಗಿ ಯಾವೊಬ್ಬ ಸಚಿವರ ಮೇಲೆ ಆರೋಪ ಮಾಡಿರಲಿಲ್ಲ ಈಗ ಸಚಿವ ಮುನಿರತ್ನ ಅವರ ವಿರುದ್ಧ ಆರೋಪ ಮಾಡಿದ್ದಾರೆ...

ಇಸ್ರೊ ಗಗನಯಾನ ಯೋಜನೆ ಸ್ಥಳಾಂತರಕ್ಕೆ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರೋಧ: ಮೋದಿ, ಬೊಮ್ಮಾಯಿಗೆ ಪತ್ರ
ಗಗನಯಾನ ಯೋಜನೆ ಸ್ಥಳಾಂತರ ಕುರಿತಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರಿಗೆ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪತ್ರ ಬರೆದಿದ್ದಾರೆ.

