ನೆರೆ ಪರಿಹಾರವನ್ನು ದುರ್ಬಳಕೆ ಮಾಡಿರುವ ಕುರಿತು ದಾಖಲೆ ಬಿಡುಗಡೆಗೊಳಿಸಿದ ನಂತರ ಕನಕಗಿರಿ ಕ್ಷೇತ್ರದಲ್ಲಿ ಕಾಮಗಾರಿ ಆರಂಭಿಸಲಾಗಿದೆ ಎಂದು ಮಾಜಿ ಸಚಿವ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಶಿವರಾಜ ತಂಗಡಗಿ ದೂರಿದರು.