ರಾಜಕೀಯಕರ್ನಾಟಕ ಬಿಜೆಪಿಯಲ್ಲಿ ಯಡಿಯೂರಪ್ಪನವರು ಸರ್ವೋಚ್ಛ ನಾಯಕ, ನಮ್ಮದು ತಂದೆ-ಮಗನ ಸಂಬಂಧ: ಬಸವರಾಜ ಬೊಮ್ಮಾಯಿ
ನ್ನ ಮತ್ತು ಬಿ ಎಸ್ ಯಡಿಯೂರಪ್ಪನವರ ಮಧ್ಯೆ ತಂದೆ-ಮಗನ ಸಂಬಂಧವಿದೆ. ಹೀಗಾಗಿ ಯಾವುದೇ ಕಾರಣಕ್ಕೂ ಅದರಲ್ಲಿ ಅಪಸ್ವರ ಬರಲು ಸಾಧ್ಯವಿಲ್ಲ, ಅವರು ಸರ್ವೋಚ್ಛ ನಾಯಕರು, ಅವರ ಮಾರ್ಗದರ್ಶನದಲ್ಲಿಯೇ ನಮ್ಮ ಪಕ್ಷದ ಕೆಲಸ-ಕಾರ್ಯಗಳು, ಕಾರ್ಯಕ್ರಮಗಳು ನಡೆಯುತ್ತವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.