ರಾಜ್ಯನಾನು ಎಷ್ಟೇ ಮೇಲೆ ಹೋದರೂ ನಿಮ್ಮ ಬಸವರಾಜನೇ: ಮುಖ್ಯಮಂತ್ರಿ ಬೊಮ್ಮಾಯಿ ಮಾತು ಕೇಳಿ ಪುಳಕಿತರಾದ ಅಭಿಮಾನಿಗಳು
ನಾನು ಎಷ್ಟೇ ಮೇಲೆ ಹೋದರೂ ನಾನು ನಿಮ್ಮ ಬಸಣ್ಣನೇ’ಎಂಬ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಮಾತು ಕೇಳಿದ ಶಿಗ್ಗಾವಿ-ಸವಣೂರು ವಿಧಾನಸಭಾ ಕ್ಷೇತ್ರದಿಂದ ಬಂದಿದ್ದ ಅವರ ಅಭಿಮಾನಿಗಳು ಪುಳಕಿತರಾದರು.