ರಾಜಕೀಯಅಸಮಾಧಾನ ತಣಿಸಲು ರಾಯರೆಡ್ಡಿ, ಬಿಆರ್ ಪಾಟೀಲ್, ದೇಶಪಾಂಡೆಗೆ ಸಂಪುಟ ದರ್ಜೆ ಸ್ಥಾನ ಮಾನ ನೀಡಿದ ಸಿಎಂ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಸಮಾಧಾನ ತಣಿಸಲು ಮೂವರು ಹಿರಿಯ ಶಾಸಕರಿಗೆ ಮಹತ್ವದ ಸ್ಥಾನ ನೀಡಿದ್ದು, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರನ್ನಾಗಿ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಹಿರಿಯ ಶಾಸಕ ಬಸವರಾಜ...