ರಾಜಕೀಯಕಾಂಗ್ರೆಸ್ ಹೈಕಮಾಂಡ್ ಇರುವ ಪಕ್ಷ, ಮೈಸೂರು ಅರಮನೆಯಲ್ಲ; CM ಮಗ ಅಂತಾ ಏನ್ ಬೇಕಾದ್ರೂ ಮಾತಾಡ್ಬೋದಾ: ಶಿವಗಂಗಾ ಬಸವರಾಜ; Video
2028ಕ್ಕೂ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ. ಈ ನಿಟ್ಟಿನಲ್ಲಿ ಗಮನ ಹರಿಸಬೇಕು. ಇಂತವರ ಬಗ್ಗೆ ಹೈ ಕಮಾಂಡ್ ಗಮನಹರಿಸಬೇಕು. ಒಂದು ವೇಳೆ ಈ ರೀತಿಯಾಗಿ ನಾನು ಹೇಳಿಕೆ ಕೊಟ್ರೆ ನೋಟಿಸ್ ಕೊಡ್ತಾರೆ. ಆದ್ರೆ ಮುಖ್ಯಮಂತ್ರಿಗಳ ಮಕ್ಕಳಾದ್ರೆ ಸುಮ್ಮನೆ ಇರೋದು ಸರಿಯಲ್ಲ.