ಬಸವರಾಜ ಹೊರಟ್ಟಿ

'ಗ್ಯಾರಂಟಿ ಕಾರಣಕ್ಕೆ ಹಳ್ಳಿಗಳಲ್ಲಿ ಹತ್ತಿ ಬಿಡಿಸಲು ಕೂಲಿಗಳೇ ಸಿಗುತ್ತಿಲ್ಲ; ಯುವನಿಧಿಯಿಂದ ಯುವಕರು ಕಟ್ಟೆ ಮೇಲೆ ಕೂತು ಸೋಮಾರಿಗಳಾಗ್ತಿದ್ದಾರೆ'
ಪ್ರಧಾನಿ ನರೇಂದ್ರ ಮೋದಿ ಸಹ ನಮ್ಮ ಗ್ಯಾರಂಟಿಗಳನ್ನು ಅಪಹಾಸ್ಯ ಮಾಡಿದ್ದರು, ನಂತರ ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳಲ್ಲಿ ಗ್ಯಾರಂಟಿಯಂತದ್ದೇ ಯೋಜನೆಗಳನ್ನು ಜಾರಿಗೆ ತಂದರು ಎಂದರು.

ನೀವು ಇಲ್ಲಿಗೆ ಬರುವುದು ನಿದ್ದೆ ಮಾಡಲಿಕ್ಕಾ? ಯತೀಂದ್ರ.. ನೀನು ಇನ್ನೂ ಸಣ್ಣ ಹುಡುಗ ನಿನಗೆ ತಿಳಿಯೋದಿಲ್ಲ: ಸಚಿವರಿಗೆ ಜಾಡಿಸಿದ ಹೊರಟ್ಟಿ
ಸಿ. ಪುಟ್ಟರಂಗಶೆಟ್ಟಿ ಅವರತ್ತ ಬೊಟ್ಟು ಮಾಡಿ ಮಾತನಾಡಿದ ಹೊರಟ್ಟಿ, "ನೀವು ಇಲ್ಲಿಗೆ (ಪರಿಷತ್ತಿಗೆ) ಬರುವುದು ನಿದ್ದೆ ಮಾಡಲಿಕ್ಕಾ ಅಥವಾ ವಿಷಯಗಳನ್ನು ಟಿಪ್ಪಣಿ ಮಾಡಿಕೊಳ್ಳಲಿಕ್ಕಾ?" ಎಂದು ಪ್ರಶ್ನಿಸಿದರು.

'ನನ್ನ ಮುಂದೆ ನಿಂತು ಟೈಪ್ ಮಾಡಿಸಿ ಸಹಿ ಹಾಕಿಸಿದ್ರು; ಆಸ್ಪತ್ರೆಯಲ್ಲಿದ್ದಾಗಲೂ CM ರಾಜೀನಾಮೆ ನೀಡುವಂತೆ ಒತ್ತಡ; ಮನಸ್ಸಿಗೆ ನೋವಾಗಿದೆ'
"ನಾನೇನು ತಪ್ಪು ಮಾಡಿದ್ದೇನೆ?, ಭ್ರಷ್ಟಾಚಾರ ಮಾಡಿದ್ದೀನಾ? ಅವ್ಯವಹಾರ ಮಾಡಿದ್ದೀನಾ? ಅವಿಶ್ವಾಸ ಮಂಡನೆ ಮಾಡಲು ಅವರ ಹತ್ತಿರ ವಿಷಯವೇ ಇಲ್ಲ. ನಾನು ಸಿಎಂ ಮನೆಗೆ ಹೋಗಿದ್ದು ನಿಜ. ಆದರೆ ನಾನು ಹೋಗಬಾರದಿತ್ತು. ಹೋಗಿದ್ದು ನನ್ನ ತಪ್ಪು.

ಸರ್ಕಾರ ಒತ್ತಡ ಹಾಕಿ ನನ್ನ ರಾಜೀನಾಮೆ ಕೊಡಿಸಿತು: ಬಸವರಾಜ ಹೊರಟ್ಟಿ ಆರೋಪ
ಆಗಸ್ಟ್ 7ರಂದು ತಮ್ಮ ಅಧಿಕೃತ ಕೊಠಡಿಯಲ್ಲಿ ನಡೆದ ಬೆಳವಣಿಗೆಗಳನ್ನು ಹೊರಟ್ಟಿ ಅವರು ಪತ್ರದಲ್ಲಿ ವಿವರಿಸಿದ್ದು, ತಮ್ಮ ರಾಜೀನಾಮೆಗೆ ಕಾರಣವಾದ ಸಂದರ್ಭಗಳ ಬಗ್ಗೆಯೂ ಮಾಹಿತಿ ನೀಡಿದ್ದಾರೆ.

ಬಸವರಾಜ ಹೊರಟ್ಟಿ ರಾಜೀನಾಮೆ ತಿರಸ್ಕರಿಸಿ; ರಾಜ್ಯಪಾಲರಿಗೆ ಬಿಜೆಪಿ-ಜೆಡಿಎಸ್ ಮನವಿ
ಕರ್ನಾಟಕದಲ್ಲಿ ಪ್ರಜಾಸತ್ತಾತ್ಮಕ ಮೌಲ್ಯಗಳು ಮತ್ತು ಸಾಂವಿಧಾನಿಕ ನಿಯಮಗಳನ್ನು ದುರ್ಬಲಗೊಳಿಸಲಾಗಿದೆ ಎಂದು ನಾರಾಯಣಸ್ವಾಮಿ ಆರೋಪಿಸಿದರು.

ಕಚೇರಿಗೆ 25 ಜನ ನುಗ್ಗಿ, ಗೂಂಡಾಗಿರಿ ಮಾಡಿ, ಹೊರಟ್ಟಿಯಿಂದ ಬಲವಂತವಾಗಿ ರಾಜೀನಾಮೆ ಕೊಡಿಸಿದ್ದಾರೆ: ಆರ್ ಅಶೋಕ್ ಕಿಡಿ
ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು 25 ಜನರ ತಂಡ ಕಟ್ಟಿಕೊಂಡು ಹೋಗಿ, ಗೂಂಡಾಗಿರಿ ಮಾಡಿ ಹೊರಟ್ಟಿ ಅವರಿಂದ ಬಲವಂತವಾಗಿ ರಾಜೀನಾಮೆ ಕೊಡಿಸಿದ್ದಾರೆ.

ಬಸವರಾಜ ಹೊರಟ್ಟಿ ಅವರು ತಮ್ಮ ಸ್ಥಾನಕ್ಕೆ ಘನತೆ ತುಂಬಿದವರು; ಆಗಸ್ಟ್ 14ಕ್ಕೆ ನೂತನ ಸಭಾಪತಿ ಆಯ್ಕೆ: CM ಡಿ.ಕೆ ಶಿವಕುಮಾರ್; Video
ಹೊರಟ್ಟಿಯವರ ರಾಜೀನಾಮೆಯನ್ನು ಕ್ಷಣದಲ್ಲಿಯೇ ಅಂಗೀಕರಿಸಲಾಗಿದ್ದು ನೂತನ ಸಭಾಪತಿಗಳನ್ನು ಆಯ್ಕೆ ಮಾಡುವವರೆಗೆ ಅವರೇ ಹಂಗಾಮಿ ಸಭಾಪತಿಯಾಗಿ ಮುಂದುವರಿಯಬೇಕೆಂದು ಮನವಿ ಮಾಡಿಕೊಳ್ಳುವುದಾಗಿ ಸಿಎಂ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ
ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ರಾಜೀನಾಮೆ ನೀಡುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಹೊರಟ್ಟಿ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

MLC ಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣ ವಚನ ಸ್ವೀಕಾರ; Video
ಈ ಸಂದರ್ಭದಲ್ಲಿ ಸಿಎಂ ಡಿ ಕೆ ಶಿವಕುಮಾರ್ ಉಪಸ್ಥಿತರಿದ್ದರು. ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ಬಳಿಕ ಸಭಾಪತಿ ಹೊರಟ್ಟಿಯವರನ್ನು ಸಿಎಂ ಡಿ ಕೆ ಶಿವಕುಮಾರ್, ಸಚಿವ ನರೇಂದ್ರ ಸ್ವಾಮಿ ಹಾಗೂ ಸಲೀಂ ಅಹ್ಮದ್ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

