ಬಸವರಾಜ್ ಬೊಮ್ಮಾಯಿ

Watch | ಹುಲಿಗಳ ಸಾ*ವು ಪ್ರಕರಣ: 5 ಬಂಧನ; BJP ಸಂಸದ ಬೊಮ್ಮಾಯಿ ವಿರುದ್ಧದ ಪ್ರಕರಣ ರದ್ದು; ರಾಜಣ್ಣ ಹೇಳಿಕೆ ಗಂಭೀರವಲ್ಲ: Siddaramaiah!

ಮೋದಿ ವಿಶ್ವಗುರು ಅಲ್ಲ, ಪುಕ್ಕಲು ಗುರು; ಬಿಎಸ್‌ವೈ ಜೈಲು ಪಾಲಾಗದಂತೆ ನೋಡಿಕೊಳ್ಳಿ: ಸಿಎಂ ಬೊಮ್ಮಾಯಿಗೆ ಸಿದ್ದು ಸವಾಲ್
ಜನಸಂಕಲ್ಪ ಯಾತ್ರೆಗೆ ಹೊರಟಿರುವ ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ನನ್ನ ಎರಡೇ ಎರಡು ಸವಾಲು ಹಾಕಿದ್ದಾರೆ.

ರಾಜ್ಯದ 78 ಲಕ್ಷ ರೈತರ ಭೂ ಸಮೀಕ್ಷೆ ವಿವರ ಆಧಾರ್ ಕಾರ್ಡ್‌ಗೆ ಜೋಡಣೆ: ಬಸವರಾಜ ಬೊಮ್ಮಾಯಿ
ಕೃಷಿ ಕ್ಷೇತ್ರದ ಡಿಜಿಟಲೀಕರಣದಲ್ಲಿ ಕರ್ನಾಟಕ ಪ್ರಮುಖ ಮೈಲಿಗಲ್ಲನ್ನು ತಲುಪಿದೆ. ರಾಜ್ಯದಲ್ಲಿ 78 ಲಕ್ಷ ರೈತರ ಭೂ ಸಮೀಕ್ಷೆ ವಿವರಗಳನ್ನು ಅವರ ಆಧಾರ್ ಸಂಖ್ಯೆಗೆ ಜೋಡಿಸಲಾಗಿದೆ. ಈ ಮೂಲಕ ಈ ಸಾಧನೆ ಮಾಡಿದ ದೇಶದ ಮೊದಲ ರಾಜ್ಯ ಕರ್ನಾಟಕ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ರಾಜ್ಯದಲ್ಲಿ ಪ್ರತಿವರ್ಷ ಹೊಸ ಶಿಕ್ಷಕರ ನೇಮಕ: ಸಿಎಂ ಬಸವರಾಜ್ ಬೊಮ್ಮಾಯಿ
ಮುಂದಿನ ದಿನಗಳಲ್ಲಿ ಆ ವರ್ಷ ನಿವೃತ್ತರಾಗಲಿರುವ ಒಟ್ಟು ಶಿಕ್ಷಕರ ಸಂಖ್ಯೆಗೆ ಅನುಗುಣವಾಗಿ ಸಂಖ್ಯೆಯ ಹೊಸ ಶಿಕ್ಷಕರನ್ನು ನೇಮಕ ಮಾಡಿ, ತರಬೇತಿ ನೀಡಿ ನಿವೃತ್ತರಾಗುವ ಶಿಕ್ಷಕರ ಸ್ಥಳಗಳಿಗೆ ಸರ್ಕಾರ ನೇಮಕ ಮಾಡಲಿದೆ.

ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಸಿಎಂ ಬೊಮ್ಮಾಯಿಯಿಂದ 75 ಎಲೆಕ್ಟ್ರಿಕ್ ಬಸ್‌ಗಳ ಲೋಕಾರ್ಪಣೆ!
ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು 75 ಎಲೆಕ್ಟ್ರಿಕ್ ಬಸ್ಸುಗಳನ್ನು ಲೋಕಾರ್ಪಣೆ ಮಾಡಿದರು.

ಕೊಪ್ಪಳದ ಅಂಜನಾದ್ರಿಯೇ ಹನುಮನ ಜನ್ಮಸ್ಥಳ: ಸಿಎಂ ಬಿಎಸ್ ಬೊಮ್ಮಾಯಿ
ಕೊಪ್ಪಳದ ಅಂಜನಾದ್ರಿಯೇ ಹನುಮನ ಜನ್ಮ ಸ್ಥಳ. ಇದನ್ನು ಸಾವಿರ ಸಾವಿರ ಸಾರಿ ಒತ್ತಿ ಹೇಳುವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಹೇಳಿದರು.

ಬಿಟ್‌ಕಾಯಿನ್ ಹಗರಣ ಮುಚ್ಚಿಹಾಕಲು ಸಿಎಂ ಬೊಮ್ಮಾಯಿ ಯತ್ನ: ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಾ
ಇದು ಭಾರತದ ಅತಿದೊಡ್ಡ ಬಿಟ್‌ಕಾಯಿನ್ ಹಗರಣ ಎಂದು ಕರೆದಿರುವ ಕಾಂಗ್ರೆಸ್ ವಕ್ತಾರ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೇವಾಲಾ ಅವರು, ಕರ್ನಾಟಕದ ಬಿಜೆಪಿ ಸರ್ಕಾರವು ನ್ಯಾಯಯುತ ತನಿಖೆ ನಡೆಸುವ ಬದಲು...

ದುಡ್ಡು ಕೊಟ್ಟಲ್ಲ, ನಾವು ಜನರ ಮನಸ್ಸು ಗೆಲ್ಲುವ ಮೂಲಕ ಉಪಚುನಾವಣೆ ಗೆಲ್ಲುತ್ತೇವೆ: ಸಿದ್ಧುಗೆ ಬೊಮ್ಮಾಯಿ ತಿರುಗೇಟು
ಕಾಂಗ್ರೆಸ್ ನಾಯಕರು ವಾಸ್ತವತೆಯನ್ನು ಅರ್ಥ ಮಾಡಿಕೊಳ್ಳದೆ ವಾದ ಮಾಡಿ ಚುನಾವಣೆ ಗೆಲ್ಲಲು ಹೊರಟಿದ್ದಾರೆ. ಆದರೆ ನಾವು ವಾದ ಮಾಡದೆ ಜನರ ಮನಸ್ಸನ್ನು ಗೆಲ್ಲುವ ಮೂಲಕ ಉಪ ಚುನಾವಣೆಯನ್ಮು ಗೆಲ್ಲುತ್ತೇವೆ ಎಂದು ಹೇಳುವ ಮೂಲಕ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಮಳೆ ಹಾನಿಗೆ ಎನ್ಡಿಆರ್ಎಫ್ ನಿಯಮಾವಳಿಯಂತೆ ಪರಿಹಾರ; ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ: ಸಿಎಂ ಬೊಮ್ಮಾಯಿ
ಕಳೆದ ವರ್ಷದಂತೆ ಎನ್.ಡಿ.ಆರ್.ಎಫ್ ನಿಯಮಾವಳಿಗಳಂತೆ ಪರಿಹಾರ ನೀಡಲು ಸೂಚಿಸಲಾಗಿದೆ. ಇನ್ನು ರಾಜ್ಯದಲ್ಲಿ ವಿದ್ಯುತ್ ಕೊರತೆಯಿಲ್ಲ. ಕೊರತೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

