ಬಸವೇಶ್ವರ

ಬಸವಣ್ಣನವರ ಆಲೋಚನೆಗಳು, ಚಿಂತನೆಗಳು ಮನುಕುಲಕ್ಕೆ ಸೇವೆ ಮಾಡಲು ಪ್ರೇರಣೆ ನೀಡುತ್ತವೆ: ಕನ್ನಡದಲ್ಲಿ ಟ್ವೀಟ್ ಮಾಡಿದ ಮೋದಿ
ಇಂದು ನಾಡಿನೆಲ್ಲೆಡೆ ಬಸವ ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶುಭಾಶಯ ಕೋರಿದ್ದಾರೆ. ಕನ್ನಡಲ್ಲೇ ಟ್ವೀಟ್ ಮಾಡಿರುವ ಅವರು ವಿಡಿಯೋ ತುಣುಕೊಂದನ್ನು ಹಂಚಿಕೊಂಡಿದ್ದಾರೆ.

ವಿಧಾನಸೌಧದ ಎದುರು ಬಸವಣ್ಣ, ಕೆಂಪೇಗೌಡರ ಅಶ್ವಾರೋಹಿ ಪ್ರತಿಮೆ ಸ್ಥಾಪನೆ: ಅಮಿತ್ ಶಾ ರಿಂದ ಇಂದು ಅನಾವರಣ, ಮದುವಣಗಿತ್ತಿಯಂತೆ ಸಜ್ಜುಗೊಂಡ ಶಕ್ತಿ ಕೇಂದ್ರ
ವಿಧಾನಸೌಧ ಮುಂದೆ ಸ್ಥಾಪಿಸಿರುವ ಸಮಾಜ ಪರಿವರ್ತಕ, ಜಗಜ್ಯೋತಿ ಬಸವೇಶ್ವರ ಹಾಗೂ ಬೆಂಗಳೂರು ನಿರ್ಮಾತೃ, ನಾಡಪ್ರಭು ಕೆಂಪೇಗೌಡ ಅವರ ಪ್ರತಿಮೆ ಅನಾವರಣ ಕಾರ್ಯಕ್ರಮ ಮಾ.26ರ ಸಂಜೆ 6.30ಕ್ಕೆ ನಡೆಯಲಿದ್ದು, ಕೇಂದ್ರ ಸಚಿವ ಅಮಿತ್ ಶಾ ಅವರು ಪ್ರತಿಮೆ ಅನಾವರಣ ಮಾಡಲಿದ್ದಾರೆ.

ಲಂಡನ್ ನಲ್ಲಿ ರಾಹುಲ್ ಗಾಂಧಿಯಿಂದ ಬಸವೇಶ್ವರ, ಕರ್ನಾಟಕ ಜನತೆಗೆ ಅಪಮಾನ: ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಭಾನುವಾರ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ದೇಶದ ಪ್ರಜಾಪ್ರಭುತ್ವದ ಕುರಿತು ಮಾತನಾಡಿದ್ದ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದರು. ವಿಶ್ವದ ಯಾವುದೇ ಶಕ್ತಿಯು ಭಾರತದ ಪ್ರಜಾಪ್ರಭುತ್ವ ಸಂಪ್ರದಾಯಗಳಿಗೆ ಧಕ್ಕೆ ತರಲು ಸಾಧ್ಯವಿಲ್ಲ ಎಂದು ಹೇಳಿದರು.

ಬಸವವೇಶ್ವರ ಜಯಂತಿ, ಅಕ್ಷಯ ತೃತೀಯ: ಕ್ರಾಂತಿ ಯೋಗಿ ಬಸವಣ್ಣನವರ ತತ್ವಗಳು ಅಕ್ಷಯವಾಗಲಿ
ವೈಶಾಖ ಮಾಸ ಪ್ರಾರಂಭವಾದೊಡನೆಯೇ ಈ ಮಾಸದಲ್ಲಿ ಭರತ ವರ್ಷ ಕಂಡ ಶ್ರೇಷ್ಠ ಸಂತರ ಜನ್ಮದಿನಾಚರಣಗಳೂ ನಡೆಯುತ್ತವೆ. ಗುರು ಪೂರ್ಣಿಮೆಗೂ ಮುನ್ನ ಶಂಕರ, ರಾಮಾನುಜ, ಬಸವೇಶ್ವರಂತಹ

ಲಂಡನ್: ಬಸವೇಶ್ವರ ಪುತ್ಥಳಿಗೆ ಪ್ರಧಾನಿ ಮೋದಿ ಪುಷ್ಪ ನಮನ
ಬ್ರಿಟನ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಬಸವ ಜಯಂತಿ ಪ್ರಯುಕ್ತ ಲಂಡನ್ ....

ಬೆಂಗಳೂರಿನಲ್ಲಿ ಅಮಿತ್ ಶಾ: ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಲಿಂಗಾಯತರಿಗೆ ಅಲ್ಪಸಂಖ್ಯಾತ ಸ್ಥಾನ ನೀಡಿ ಅವರ ಬೆಂಬಲ ಗಳಿಸುವ ಯತ್ನದಲ್ಲಿದ್ದಾಗಲೇ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಶ್ಃಅ ಅಮಿತ್ ಶಾ...

ಸಮಾನತೆಯ ಹರಿಕಾರ ಬಸವಣ್ಣ: ಮುಖ್ಯಮಂತ್ರಿ ಸಿದ್ದರಾಮಯ್ಯ
12ನೇ ಶತಮಾನದ ಲಿಂಗಾಯತ ತತ್ವಜ್ಞಾನಿ, ವಚನಕಾರ ಬಸವಣ್ಣನವರನ್ನು ...

ಬಸವಣ್ಣನವರ 'ನುಡಿದಂತೆ ನಡೆ' ತತ್ವ ಪಾಲಿಸದ ಮೋದಿ: ರಾಹುಲ್ ಗಾಂಧಿ ವ್ಯಂಗ್ಯ
21ನೇ ಶತಮಾನದ ಸಮಾಜ ಸುಧಾರಕ ಬಸವಣ್ಣವರ ವಚನಗಳನ್ನು ಸಂಸತ್ತಿನಲ್ಲಿ ಹಾಗೂ ಇತ್ತೀಚೆಗೆ ಮೈಸೂರಿನಲ್ಲಿ ನಡೆದ ರ್ಯಾಲಿಗಳಲ್ಲಿ ಪಠಿಸಿದ ಮೋದಿ ...

ಬೆಂಗಳೂರಿನ ನಮ್ಮ ಮೆಟ್ರೋ ಗೆ ಬಸವೇಶ್ವರರ ಹೆಸರಿಡಲು ಆಗ್ರಹ
ನಮ್ಮ ಮೆಟ್ರೋ ಯೋಜನೆಗೆ ಜಗಜ್ಯೋತಿ ಬಸವೇಶ್ವರರ ಹೆಸರನ್ನು ನಾಮಕರಣ ಮಾಡಬೇಕೆಂದು ಲಿಂಗಾಯತ ಮಠಾಧೀಶರು...

