ರಾಜಕೀಯಅಧಿಕಾರಕ್ಕೆ ಬೊಮ್ಮಾಯಿ, ಪ್ರಚಾರಕ್ಕೆ ಯಡಿಯೂರಪ್ಪ: ಇದು ಬಿಜೆಪಿ ಕಾರ್ಯತಂತ್ರ!
ಕರ್ನಾಟಕದಲ್ಲಿ ಬಿಜೆಪಿ ತನ್ನ ಕಾರ್ಯತಂತ್ರವನ್ನು ರೂಪಿಸುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭವಿಷ್ಯದ ನಾಯಕನನ್ನಾಗಿ ಬಿಂಬಿಸುತ್ತಿರುವ ಬಿಜೆಪಿ ಪ್ರಚಾರಕ್ಕಾಗಿ ಯಡಿಯೂರಪ್ಪ ಅವರನ್ನು ಬಳಸಿಕೊಳ್ಳುತ್ತಿದೆ.