ಬಸ್ ಅಗ್ನಿ ದುರಂತ

30 ಮಂದಿ ಪ್ರಯಾಣಿಸುತ್ತಿದ್ದ ಲಕ್ಸುರಿ ಬಸ್ ನಲ್ಲಿ ಅಗ್ನಿ ಆಕಸ್ಮಿಕ: ಕೂದಲೆಳೆ ಅಂತರದಲ್ಲಿ ಪ್ರಯಾಣಿಕರೆಲ್ಲರೂ ಪಾರು!
ಕರ್ನಾಟಕದಲ್ಲಿ ಕೆಎಸ್ ಆರ್ ಟಿಸಿ ಬಸ್ ಅಗ್ನಿ ದುರಂತ ಪ್ರಕರಣ ಹಸಿರಾಗಿರುವಂತೆಯೇ ಇಂತಹುದೇ ಘಟನೆ ನೆರೆಯ ತೆಲಂಗಾಣ ರಾಜ್ಯದಲ್ಲೂ ಸಂಭವಿಸಿದೆ.

ಹುಬ್ಳಳ್ಳಿ: ಖಾಸಗಿ ಬಸ್ ಗೆ ಬೆಂಕಿ, ಮೂವರ ಸಜೀವ ದಹನ
ಬೆಂಗಳೂರಿನಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ಖಾಸಗಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡು ಮೂವರು ಪ್ರಯಾಣಿಕರು ಸಜೀವವಾಗಿ ದಹನವಾದ ಭೀಕರ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಬಸ್ ಹಿಂಬದಿಯಲ್ಲಿ ಅಕ್ರಮವಾಗಿ ಸಿಗರೇಟ್, ರಾಸಾಯನಿಕ ಸಾಗಾಟ
ಅಗ್ನಿ ದುರಂತಕ್ಕೆ ಬಸ್ ಹಿಂಬದಿಯಲ್ಲಿ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ ರಾಸಾಯನಿಕ ಮತ್ತು ಅಪಾರ ಪ್ರಮಾಣದ ಸಿಗರೇಟ್ ಪ್ಯಾಕ್ ಗಳೇ ಕಾರಣ ಎಂದು ತಿಳಿದುಬಂದಿದೆ..

