ಬಸ್ ಕಂಡಕ್ಟರ್

ರಾತ್ರೋರಾತ್ರಿ ನೈಟಿಯಲ್ಲೇ ಬಸ್ ಕಂಡಕ್ಟರ್ ಜೊತೆ ಓಡಿ ಹೋದ YouTuber ಅಖಿಲ್ NRD ಪತ್ನಿ; Video ವೈರಲ್!
ನಟ ಮತ್ತು ಸಾಮಾಜಿಕ ಮಾಧ್ಯಮ ಪ್ರಭಾವಿ ಅಖಿಲ್ NRD ಅವರ ವೈಯಕ್ತಿಕ ಜೀವನವು ಸಾಮಾಜಿಕ ಮಾಧ್ಯಮದಲ್ಲಿ ಬಿಸಿ ವಿಷಯವಾಗಿದೆ. ಅಖಿಲ್ ಮತ್ತು ಅವರ ಪತ್ನಿ ಮೇಘಾ ಬೇರ್ಪಟ್ಟಿದ್ದಾರೆ ಎಂದು ಕಳೆದ ಎರಡು ದಿನಗಳಿಂದ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ ಚರ್ಚೆಗಳು ನಡೆಯುತ್ತಿವೆ.

ಗದಗ: ಬಸ್ ಕಂಡಕ್ಟರ್ ನಿಂದ ಪತ್ನಿಯ ಕೊಲೆ; ತಂದೆಗೆ ಮರಣ ದಂಡನೆ ನೀಡಿ, ಇಲ್ಲದಿದ್ದರೇ ನಾವೇ ಕೊಲ್ಲುತ್ತೇವೆ- ಮಕ್ಕಳ ಆಕ್ರೋಶ
ರಮೇಶ್ ಮತ್ತು ಸ್ವಾತಿ ಆಗಾಗ್ಗೆ ಜಗಳವಾಡುತ್ತಿದ್ದರು. ದಂಪತಿಯ ಮಕ್ಕಳು ಸಾಮಾನ್ಯವಾಗಿ ವಿವಾದಗಳಿಂದ ದೂರವಿದ್ದರು ಎಂದು ಕುಟುಂಬ ಸದಸ್ಯರು ಹೇಳುತ್ತಾರೆ.

ಬೆಳಗಾವಿ ಕಂಡಕ್ಟರ್ ವಿರುದ್ಧದ POCSO ಕೇಸ್ ವಾಪಸ್: ನಾವೂ ಕನ್ನಡಿಗರೇ ಎಂದ ಸಂತ್ರಸ್ತ ಬಾಲಕಿಯ ತಾಯಿ
ಈ ಕುರಿತು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಸಂತ್ರಸ್ತ ಬಾಲಕಿಯ ತಾಯಿ, ಯಾವುದೇ ಒತ್ತಡ ಇಲ್ಲದೆ ಕಂಡಕ್ಟರ್ ಮಹದೇವಪ್ಪ ವಿರುದ್ದ ನೀಡಿದ್ದ ಪೋಕ್ಸೋ ಕೇಸ್ ವಾಪಸ್ ಪಡೆದಿದ್ದೇವೆಂದು ಹೇಳಿದ್ದಾರೆ.

ಬೆಳಗಾವಿ: ಕೆಲ ಸಂಘಟನೆಗಳಿಂದ ಸರ್ಕಾರದ ವರ್ಚಸ್ಸು ಹಾಳು- ಸತೀಶ್ ಜಾರಕಿಹೊಳಿ
ನಿರ್ವಾಹಕನ ಮೇಲಿನ ಹಲ್ಲೆ ಘಟನೆ ಸಂಬಂಧ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಆಗುತ್ತದೆ. ಇಲ್ಲಿಗೆ ಯಾವುದೇ ಸಂಘಟನೆ ಬಂದರೂ ಹೊಡೆತ ಬೀಳುವುದು ನಮಗೆ. ಅದನ್ನು ಗಮನಿಸಬೇಕಾಗುತ್ತದೆ.

ಬಸ್ ಕಂಡಕ್ಟರ್ ಮೇಲೆ ಹಲ್ಲೆ: ಗಡಿಯಲ್ಲಿ ಉದ್ವಿಗ್ನ ಸ್ಥಿತಿ; ಮಹಾರಾಷ್ಟ್ರ ಸರ್ಕಾರದ ಜೊತೆ ಮಾತುಕತೆಗೆ ರಾಜ್ಯ ಮುಂದು
ನಮ್ಮ ಬಸ್ಸಿಗೆ ಅವರು ಮಸಿ ಬಳಿಯುವುದು, ಅವರ ಬಸ್ಸಿಗೆ ನಾವು ಮಸಿ ಬಳಿಯುವುದರಲ್ಲಿ ಅರ್ಥವಿಲ್ಲ. ಮಹಾರಾಷ್ಟ್ರದವರು ಇಲ್ಲಿ ಬರಬೇಕು, ನಮ್ಮವರು ಅಲ್ಲಿಗೆ ಹೋಗಬೇಕು. ಮಹಾರಾಷ್ಟ್ರ ಸರ್ಕಾರ, ತಪ್ಪು ಮಾಡಿದವರನ್ನು ಬೆಂಬಲಿಸಬಾರದು. ಅವರ ವಿರುದ್ಧ ಕ್ರಮಕೈಗೊಳ್ಳಬೇಕು.

ಕಂಡಕ್ಟರ್ ಮೇಲೆ ಶಿವಸೇನೆ ಕಾರ್ಯಕರ್ತರ ಹಲ್ಲೆ: ಮಹಾರಾಷ್ಟ್ರದೊಂದಿಗೆ ಮಾತುಕತೆಗೆ ಸಾರಿಗೆ ಇಲಾಖೆ ಕಾರ್ಯದರ್ಶಿಗೆ ಸೂಚನೆ
ಕಳೆದ ಶುಕ್ರವಾರ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕನ್ನಡದಲ್ಲಿ ಮಾತನಾಡುವಂತೆ ಕೇಳಿದ್ದಕ್ಕೆ ಜನರ ಗುಂಪೊಂದು ಕೆಎಸ್ಆರ್‌ಟಿಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ ನಂತರ ಉದ್ವಿಗ್ನತೆ ಉಂಟಾಗಿತ್ತು.

ಧಾರವಾಡ: ಚಲಿಸುತ್ತಿದ್ದ ಬಸ್ ನಲ್ಲಿ ವಿದ್ಯಾರ್ಥಿನಿಗೆ ಕಂಡಕ್ಟರ್ ನಿಂದ ಕಪಾಳ ಮೋಕ್ಷ, ಪೋಷಕರ ಪ್ರತಿಭಟನೆ
ಕ್ಷುಲ್ಲಕ ಕಾರಣಕ್ಕೆ ಬಸ್ ನಲ್ಲಿ ಚಲಿಸುತ್ತಿದ್ದ ವಿದ್ಯಾರ್ಥಿನಿಗೆ ಕಂಡಕ್ಟರ್ ಕಪಾಳ ಮೋಕ್ಷ ಮಾಡಿರುವ ಘಟನೆ ಧಾರವಾಡದಲ್ಲಿ ವರದಿಯಾಗಿದ್ದು, ಕಂಡಕ್ಟರ್ ವರ್ತನೆ ವಿರೋಧಿಸಿ ಪೋಷಕರು ಪ್ರತಿಭಟನೆ ನಡೆಸಿದ್ದಾರೆ.

4 ತಿಂಗಳ ಹಿಂದೆ ಕಳ್ಳತನ: ಗುರುತು ಪತ್ತೆ ಮಾಡಿ ಬಸ್ ಕಂಡಕ್ಟರ್ ನೀಡಿದ ಮಾಹಿತಿಯಿಂದ ಕುಖ್ಯಾತ ಕಳ್ಳರ ಸೆರೆ
ಕಳ್ಳತನ ಮಾಡಿ ನಾಲ್ಕು ತಿಂಗಳ ಬಳಿಕ ಅದೇ ಬಸ್ ಬತ್ತಿದ್ದ ಇಬ್ಬರು ಕುಖ್ಯಾತ ಕಳ್ಳರು ಇದೀಗ ಕಂಬಿ ಹಿಂದೆ ಬಿದ್ದಿದ್ದಾರೆ.

ವೇತನ ವಿಳಂಬ: ಮಹಾರಾಷ್ಟ್ರ ಬಸ್ ಕಂಡಕ್ಟರ್ ಆತ್ಮಹತ್ಯೆ
ಕಳೆದ ಮೂರು ತಿಂಗಳುಗಳಿಂದ ಸರಿಯಾದ ಸಂಬಳ ದೊರೆಯದ ಕಾರಣ ನಿರಾಸೆಗೊಂಡಿದ್ದ ಮಹಾರಾಷ್ಟ್ರ ರಾಜ್ಯ ಸಾರಿಗೆ ನಿಗಮದ ಬಸ್ ಕಂಡಕ್ಟರ್ ಒಬ್ಬರು ಜಲ್ಗಾಂವ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

