ರಾಜ್ಯಕರ್ನಾಟಕಕ್ಕೆ ಮತ್ತೊಂದು ದರ ಏರಿಕೆ ಶಾಕ್: KSRTC ಟಿಕೆಟ್ ಬೆಲೆ ಹೆಚ್ಚಳ ಸಾಧ್ಯತೆ
ಇಂಧನ ದರ, ವಾಹನ ಬಿಡಿ ಭಾಗಗಳ ಬೆಲೆ ಏರಿಕೆ ಹಾಗೂ ಸಿಬ್ಬಂದಿ ವೇತನ ವೆಚ್ಚದಿಂದ ಕೆಎಸ್ಆರ್ಟಿಸಿ ನಷ್ಟ ಅನುಭವಿಸುತ್ತಿದೆ. ಹೀಗಾಗಿ ನಷ್ಟ ಸರಿದೂಗಿಸಲು ಟಿಕೆಟ್ ದರ ಏರಿಕೆ ಅನಿವಾರ್ಯ'' ಎಂದು ಹೇಳುವ ಮೂಲಕ ಬಸ್ ಟಿಕೆಟ್ ದರ ಖಚಿತ ಎಂಬ ಸುಳಿವು ನೀಡಿದ್ದಾರೆ.