ರಾಜ್ಯಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಯುವಕ ಸಾವು ಪ್ರಕರಣ; ಬಸ್ ಮಾಲೀಕರ ವಿರುದ್ಧ ಕಠಿಣ ಕ್ರಮ: ರಾಜ್ಯ ಸರ್ಕಾರ
ಹೃದಯಾಘಾತಕ್ಕೊಳಗಾದ ಯುವಕನಿಗೆ ಚಿಕಿತ್ಸೆ ಕೊಡಿಸದೆ ಮಾರ್ಗ ಮಧ್ಯೆದಲ್ಲೇ ಆತನ ಸಾವಿಗೆ ಕಾರಣರಾದ ಖಾಸಗಿ ಬಸ್ ಮಾಲೀಕರು ಮತ್ತು ಸಿಬ್ಬಂದಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ರಾಜ್ಯ ಸರ್ಕಾರ ಹೇಳಿದೆ.