ಬೆಂಗಳೂರಿನಲ್ಲಿ ನಡೆಯುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದ ನೆಪದಲ್ಲಿ ನಗರದ ಕೇಂದ್ರ ಭಾಗಕ್ಕೆ ಸರ್ಕಾರಿ ಮತ್ತು ಖಾಸಗಿ ಬಸ್ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಿರುವ ಕ್ರಮಕ್ಕೆ ಸಾರ್ವಜನಿಕ ವಲಯದಲ್ಲಿ ವಿರೋಧ ವ್ಯಕ್ತವಾಗಿದೆ...