ಬಸ್ ಪಲ್ಟಿ

ಜಾರ್ಖಂಡ್: ಮದುವೆಗೆ ಜನರನ್ನು ಕರೆದೊಯ್ಯುತ್ತಿದ್ದ 'ಬಸ್' ಪಲ್ಟಿ; ಏಳು ಮಂದಿ ದುರ್ಮರಣ, 80 ಮಂದಿಗೆ ಗಾಯ
ಈ ದುರ್ಘಟನೆ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಮುಖ್ಯಮಂತ್ರಿ ಹೇಮಂತ್ ಸೊರೆನ್, ಗಾಯಾಳುಗಳಿಗೆ ಸೂಕ್ತ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವಂತೆ ಲತೇಹರ್ ಜಿಲ್ಲಾಧಿಕಾರಿಗೆ ಸೂಚಿಸಿರುವುದಾಗಿ ಹೇಳಿದ್ದಾರೆ.

ಶಬರಿಮಲೆಗೆ ತೆರಳುತ್ತಿದ್ದ ಮಂಡ್ಯದ ಅಯ್ಯಪ್ಪ ಮಾಲಾಧಾರಿಗಳ ಬಸ್ ಪಲ್ಟಿ; ಪವಾಡಸದೃಶ 33 ಮಂದಿ ಪಾರು; Video
ಯಾಲದಹಳ್ಳಿಕೊಪ್ಪಲು ಗ್ರಾಮದ 33 ಮಂದಿ ಅಯ್ಯಪ್ಪನ ಮಾಲೆ ಧರಿಸಿ ಸ್ವಾಮಿ ದರ್ಶನಕ್ಕೆ ಶಬರಿಮಲೆಗೆ ತೆರಳುತ್ತಿದ್ದರು.

ಉಡುಪಿ ಬಳಿ NH-66 ರಲ್ಲಿ ಖಾಸಗಿ ಬಸ್ ಪಲ್ಟಿ: ಹಲವಾರು ಪ್ರಯಾಣಿಕರಿಗೆ ಗಾಯ
ಅಪಘಾತಕ್ಕೆ ಅತಿ ವೇಗ ಮತ್ತು ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಲಾಗಿದೆ. ಹಲವಾರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ, ಆದರೆ ಯಾವುದೇ ದೊಡ್ಡ ಸಾವುನೋವುಗಳು ವರದಿಯಾಗಿಲ್ಲ.

ಚಿತ್ತೂರು: ಡಿವೈಡರ್‌ಗೆ ಡಿಕ್ಕಿಯಾಗಿ ಖಾಸಗಿ ಬಸ್ ಪಲ್ಟಿ; ಭೀಕರ ಅಪಘಾತದಲ್ಲಿ ನಾಲ್ವರು ಸಾವು, 22 ಮಂದಿಗೆ ಗಾಯ
ಗಾಯಾಳುಗಳನ್ನು ಚಿತ್ತೂರು ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.

ಮಹಾರಾಷ್ಟ್ರ: ಭೀಕರ ಅಪಘಾತ, ರಾಜ್ಯ ಸಾರಿಗೆ ಬಸ್ ಪಲ್ಟಿಯಾಗಿ 11 ಮಂದಿ ಸಾವು, ಹಲವರಿಗೆ ಗಾಯ
ಭಂಡಾರಾ ಡಿಪೋದಿಂದ ಗೊಂಡಿಯಾಗೆ ತೆರಳುತ್ತಿದ್ದ ಬಸ್ ಗೊಂಡಿಯಾ-ಅರ್ಜುನಿ ರಸ್ತೆಯ ಬಿಂದ್ರವನ ಟೋಲಾ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

Wayanad: ಕರ್ನಾಟಕದ ಶಬರಿಮಲೆ ಭಕ್ತರಿದ್ದ ಬಸ್ ಪಲ್ಟಿ; 27 ಮಂದಿಗೆ ಗಾಯ; Video
ಇಬ್ಬರು ಮಕ್ಕಳು ಸೇರಿದಂತೆ 45 ಜನರಿದ್ದ ಬಸ್ ಶಬರಿಮಲೆ ದೇವಸ್ಥಾನಕ್ಕೆ ಭೇಟಿ ನೀಡಿ, ಮೈಸೂರಿನ ಹುಣಸೂರಿಗೆ ಹಿಂದಿರುಗುವಾಗ ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ.

ರಾಮನಗರ: ಮದುವೆ ಬಸ್ ಪಲ್ಟಿ, 20ಕ್ಕೂ ಹೆಚ್ಚು ಮಂದಿಗೆ ಗಾಯ
ಮಾಜಿ ಸಂಸದ ಡಿ.ಕೆ. ಸುರೇಶ್ ಆಸ್ಪತ್ರೆಗೆ ಭೇಟಿ ನೀಡಿ, ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಅವರ ಜೊತೆಗಿರುತ್ತೇನೆ ಎಂದು ಆತ್ಮಸ್ಥೈರ್ಯ ತುಂಬಿದರು.

ಛತ್ತೀಸ್‌ಗಢ: ಬಸ್ ಪಲ್ಟಿ; 10 CRPF ಯೋಧರಿಗೆ ಗಾಯ
ಚುನಾವಣಾ ಕರ್ತವ್ಯಕ್ಕೆ ಯೋಧರನ್ನು ಕರೆದೊಯ್ಯುತ್ತಿದ್ದ ಬಸ್ ಪಲ್ಟಿಯಾದ ಪರಿಣಾಮ ಸಿಆರ್ ಪಿಎಫ್ ಯೋಧರು ಗಾಯಗೊಂಡಿರುವ ಘಟನೆ ಛತ್ತೀಸ್ ಗಢದ ಬಸ್ತರ್ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ.

ಗುಜರಾತ್: ಸರ್ಕಾರಿ ಬಸ್ ಉರುಳಿಬಿದ್ದು, 40ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ!ವಿಡಿಯೋ
ಸರ್ಕಾರಿ ಬಸ್ ವೊಂದು ಉರುಳಿಬಿದ್ದ ಪರಿಣಾಮ 40 ಕ್ಕೂ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಗುಜರಾತ್ ನ ಸುರೇಂದ್ರ ನಗರ ಜಿಲ್ಲೆಯಲ್ಲಿ ಕಳೆದ ರಾತ್ರಿ ನಡೆದಿದೆ.

