ಬಸ್ ಬೆಂಕಿ

Yamuna Expressway ದುರಂತ: 'ನೀವು ಸತ್ತರೂ ಚಿಂತೆಯಿಲ್ಲ, ಬಸ್ ಮಾತ್ರ ನಿಲ್ಲಿಸಲ್ಲ'; ಪ್ರಯಾಣಿಕರ ಎಚ್ಚರಿಕೆ ನಿರ್ಲಕ್ಷಿಸಿ 9 ಜನರ ಸಾವಿಗೆ ಕಾರಣವಾದ ಚಾಲಕ..!
ದೆಹಲಿ ಕಾಶ್ಮೀರಿ ಗೇಟ್‌ನಿಂದ ಉತ್ತರ ಪ್ರದೇಶದ ಮಹೋಬಾಗೆ ತೆರಳುತ್ತಿದ್ದ ರಾಜ್ ಕಲ್ಪನಾ ಟ್ರಾವೆಲ್ಸ್ ಬಸ್ ಬುಧವಾರ ತಡರಾತ್ರಿ ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಬೆಂಕಿಗೆ ಸಿಲುಕಿದ್ದು, ಘಟನೆಯಲ್ಲಿ 9 ಪ್ರಯಾಣಿಕರು ಮೃತಪಟ್ಟಿದ್ದಾರೆ.

ಮೈಸೂರು: ಹೈವೇಯಲ್ಲಿ KSRTC 'ಪವರ್ ಪ್ಲಸ್' ಎಲೆಕ್ಟ್ರಿಕ್ ಬಸ್ ಗೆ ಬೆಂಕಿ; ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ದುರಂತ!
ಚಾಲನೆ ವೇಳೆ ಇದ್ದಕ್ಕಿದ್ದಂತೆ ತಾಂತ್ರಿಕ ದೋಷ ಕಾಣಿಸಿಕೊಂಡು ಬಸ್‌ನ ಬ್ರೇಕ್ ಜಾಮ್ ಆಗಿದೆ. ಇದರಿಂದಾಗಿ ಚಕ್ರಗಳ ನಡುವೆ ತೀವ್ರ ಘರ್ಷಣೆ ಉಂಟಾಗಿ, ತಕ್ಷಣವೇ ಹಿಂಭಾಗದ ಚಕ್ರದಿಂದ ದಟ್ಟವಾದ ಹೊಗೆ ಮತ್ತು ಬೆಂಕಿ ಕಾಣಿಸಿಕೊಂಡಿದೆ.

ವಿನಯ್ ಕುಲಕರ್ಣಿ ಕರೆದೊಯ್ಯುತ್ತಿದ್ದ ಬಸ್‌ನಲ್ಲಿ ಅಗ್ನಿ ಅನಾಹುತ: ಕೆಲಕಾಲ ಆತಂಕ ಸೃಷ್ಟಿ; Video
2016ರಲ್ಲಿ ನಡೆದ ಬಿಜೆಪಿ ನಾಯಕ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿಶೇಷ ನ್ಯಾಯಾಲಯ ಬುಧವಾರ ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಯನ್ನು ಅಪರಾಧಿಗಳೆಂದು ಘೋಷಿಸಿತ್ತು.

ಕರ್ನೂಲ್ ಬಸ್ ದುರಂತ: ಇಂತಹ ದುರ್ಘಟನೆ ಪದೇ ಪದೇ ಮರುಕಳಿಸುತ್ತಿದ್ದು, ಸೂಕ್ತ ಕ್ರಮದ ಅಗತ್ಯವಿದೆ- ಕಾಂಗ್ರೆಸ್
ಈ ರೀತಿಯ ಪುನರಾವರ್ತಿತ ಅಪಘಾತಗಳು ನಮ್ಮ ಸಾರ್ವಜನಿಕ ಸಾರಿಗೆ ವ್ಯವಸ್ಥೆಗಳ ಸುರಕ್ಷತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕುತ್ತವೆ.

Pune: ಮಿನಿ ಬಸ್ ಗೆ ಬೆಂಕಿ, Emergency ಡೋರ್ ಕೂಡ ಜಾಮ್, 4 ಮಂದಿ ಸಜೀವ ದಹನ
ಬೆಂಕಿ ಮುಂಭಾಗಕ್ಕೆ ಹರಡುತ್ತಿದ್ದಂತೆಯೇ ಚಾಲಕ ವಾಹನವನ್ನು ನಿಲ್ಲಿಸಿದ್ದಾನೆ. ಅಪಾಯವನ್ನು ಅರಿತ ನಾಲ್ವರು ಉದ್ಯೋಗಿಗಳು ತಕ್ಷಣ ಮಿನಿ ಬಸ್‌ನಿಂದ ಇಳಿದರು.

ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿ ಹೋರಾಟ ಹಿಂಸಾಚಾರ ಸ್ವರೂಪ: ಕರ್ನಾಟಕದ ಬಸ್‌ಗೆ ಬೆಂಕಿ, ಸಂಚಾರ ಸ್ಥಗಿತ
ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿ ಹೋರಾಟ ಹಿಂಸಾಚಾರ ಸ್ವರೂಪ ಪಡೆದುಕೊಂಡಿದ್ದು, ಕರ್ನಾಟಕಕ್ಕೆ ಸೇರಿದ ಕೆಕೆಆರ್‌ಟಿಸಿ ಬಸ್ಸಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರಕ್ಕೆ ಹೊರಡುವ ರಾಜ್ಯದ ಅಂತರಾಜ್ಯ ಬಸ್ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಹೊತ್ತಿ ಉರಿದ ಖಾಸಗಿ ಬಸ್: ಚಾಲಕನ ಸಮಯ ಪ್ರಜ್ಞೆಯಿಂದ 30 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು!
ಪೂನಾದಿಂದ ಉಡುಪಿಗೆ ತೆರಳುತ್ತಿದ್ದ ಖಾಸಗಿ ಬಸ್'ಗೆ ಬೆಂಕಿ ಹೊತ್ತಿಕೊಂಡು ಉರಿದು ಹೋಗಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ 30ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಹುಬ್ಭಳ್ಳಿ-ಧಾರವಾಡ ಬೈಪಾಸ್ ಸಮೀಪದ ಕಾರವಾರ ರಸ್ತೆಯ ಬಳಿ ನಡೆದಿದೆ.

ಚೆನ್ನೈ ವಿಮಾನ ನಿಲ್ದಾಣದಲ್ಲಿ ಇಂಡಿಗೋ ಏರ್'ಲೈನ್ಸ್ ಬಸ್'ನಲ್ಲಿ ಬೆಂಕಿ: ತಪ್ಪಿದ ದುರಂತ
ಚೆನ್ನೈ ವಿಮಾನ ನಿಲ್ದಾಣದ ಬಳಿ ಇಂಡಿಯೋ ಏರ್'ಲೈನ್ಸ್'ಗೆ ಸೇರಿದ ಬಸ್ ವೊಂದರಲ್ಲಿ ಬೆಂಕಿ ಕಾಣಿಸಿಕೊಕಂಡಿದ್ದು, ಕೂದಲೆಳೆ ಅಂತರದಲ್ಲಿ 50 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಶುಕ್ರವಾರ ನಡೆದಿದೆ...

ಕೊಪ್ಪಳದಲ್ಲಿ ಹೊತ್ತಿ ಉರಿದ ಬಸ್: ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿತು ಭಾರೀ ಅನಾಹುತ
ಶನಿವಾರ ಬೆಳ್ಳಂಬೆಳಿಗ್ಗೆ ಸಂಭವಿಸಬೇಕಿದ್ದ ಭಾರೀ ದುರಂತವೊಂದು ಚಾಲಕನ ಸಮಯಪ್ರಜ್ಞೆಯಿಂದ ಅದೃಷ್ಟವಶಾತ್ ತಪ್ಪಿದೆ...

