ದೇಶಜೈಸಲ್ಮೇರ್ನಲ್ಲಿ ಹೊತ್ತಿ ಉರಿದ ಬಸ್: 15 ಮಂದಿ ಸಜೀವದಹನ; ಕಿಟಕಿಯಿಂದ ಹಾರಿ ಜೀವ ಉಳಿಸಿಕೊಂಡ ಪ್ರಯಾಣಿಕರು, Video!
ರಾಜಸ್ಥಾನದ ಜೈಸಲ್ಮೇರ್ನಿಂದ ಜೋಧಪುರಕ್ಕೆ ಹೋಗುತ್ತಿದ್ದ ಖಾಸಗಿ ಬಸ್ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು ಬಸ್ ಹೊತ್ತಿ ಉರಿದಿದೆ. ದುರಂತದಲ್ಲಿ ಮೂವರು ಮಕ್ಕಳು, ನಾಲ್ವರು ಮಹಿಳೆಯರು ಸೇರಿದಂತೆ ಸುಮಾರು 15 ಪ್ರಯಾಣಿಕರು ಮೃತಪಟ್ಟಿದ್ದಾರೆ.