ಬಸ್ ಮುಷ್ಕರ

ಸಾರಿಗೆ ಸಂಘಟನೆಗಳಿಗೆ ಹೈಕೋರ್ಟ್ ಬ್ರೇಕ್: ಮೇ 20 ರಿಂದ ಮುಷ್ಕರ ನಡೆಸದಂತೆ ನಿರ್ಬಂಧ
ಸಾರಿಗೆ ಸಂಘಟನೆಗಳೊಂದಿಗೆ ಸರ್ಕಾರ ಚರ್ಚೆ ನಡೆಸಲಿ, ಮುಷ್ಕರ ಬೇಡ ಎಂದು ಹೈಕೋರ್ಟ್ ಹೇಳಿದ್ದು, ಸರ್ಕಾರ ಮತ್ತು ಸಾರಿಗೆ ಸಂಘಟನೆಗಳಿಗೆ ನೊಟೀಸ್ ನೀಡಿ ಸಾರಿಗೆ ಸಚಿವರೊಂದಿಗೆ ಸಭೆ ನಡೆಸಲು ಸೂಚಿಸಿದೆ.

Bus strike: ಬೇಡಿಕೆಗೆ ಕ್ಯಾರೇ ಎನ್ನದ ಸರ್ಕಾರ; ಮತ್ತೆ ಮುಷ್ಕರಕ್ಕೆ ಸಾರಿಗೆ ನೌಕರರು ಮುಂದು
38 ತಿಂಗಳ ಹಿಂಬಾಕಿ ಬಿಡುಗಡೆ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಅ. 15 ರಿಂದ ಐದು ದಿನಗಳ ಕಾಲ ಉಪವಾಸ ಸತ್ಯಾಗ್ರಹಕ್ಕೆ ಕರೆ ನೀಡಿದೆ.

ಅಧಿಕಾರ ಇದ್ದಾಗ ನವರಂಗಿ ಆಟ- ಹಗಲುವೇಷ, ವಿರೋಧ ಪಕ್ಷದಲ್ಲಿದ್ದಾಗ ಗೋಸುಂಬೆ ನಾಟಕ- ರೋಷಾವೇಶ: ಆರ್ ಅಶೋಕ್ ಗೆ CM ತಪರಾಕಿ
ಸಾರಿಗೆ ಸಂಸ್ಥೆಗಳ ಇತಿಹಾಸದಲ್ಲಿಯೇ ಮೊದಲ ಬಾರಿಗೆ 15 ದಿವಸಗಳ ಸುದೀರ್ಘ ಮುಷ್ಕರ ನಡೆದಾಗಲೂ ಸಾರಿಗೆ ಸಚಿವರಾಗಿ ಕೈಕಟ್ಟಿ ಕೂತು ತಮ್ಮ ಅಸಾಮರ್ಥ್ಯ ಪ್ರದರ್ಶಿಸಿದ್ದೂ ನೀವೇ ಅಲ್ಲವೇ?

'ಸಾರ್ವಜನಿಕರಿಗೆ ತೊಂದರೆಯಾಗ್ತಿದೆ.. ಹಠ ಮಾಡಬೇಡಿ, ಕರ್ತವ್ಯಕ್ಕೆ ಹಾಜರಾಗಿ': ಸಾರಿಗೆ ನೌಕರರಿಗೆ ಡಿ.ಕೆ ಶಿವಕುಮಾರ್ ಮನವಿ
ರಾಜ್ಯದ ಸಾಮಾನ್ಯ ನಾಗರಿಕರಿಗೆ ಆಗುತ್ತಿರುವ ತೊಂದರೆಗಳನ್ನು ನೌಕರರು ಅರ್ಥಮಾಡಿಕೊಳ್ಳಬೇಕು ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸಾರಿಗೆ ಇಲಾಖೆ ನೌಕರರ ಮುಷ್ಕರ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಮತ್ತೆ ಪ್ರತಿಭಟನೆಗೆ KSRTC ನೌಕರರ ನಿರ್ಧಾರ?
ಈ ಹಿಂದೆ ಪ್ರತಿಭಟನೆ ಮೂಲಕ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ KSRTC ನೌಕರರ ಇದೀಗ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮತ್ತೆ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.

ಸಾರಿಗೆ ಇಲಾಖೆ ನೌಕರರ ಮುಷ್ಕರ ವಾಪಸ್?: ಗೃಹ ಸಚಿವರನ್ನು ಭೇಟಿ ಮಾಡಿ ಸುಳಿವು ಕೊಟ್ಟ ಕೋಡಿಹಳ್ಳಿ ಚಂದ್ರಶೇಖರ್
ಸಾರಿಗೆ ಇಲಾಖೆ ನೌಕರರ ಮುಷ್ಕರ ವಿಷಯವನ್ನು ಗೃಹ ಸಚಿವ ಬಸವರಾಜ ಬೊಮ್ಮಾಯಿಯವರನ್ನು ಭೇಟಿ ಮಾಡಿ ವಿವರಿಸಿದ್ದೇನೆ. ಕೋವಿಡ್ ದಿನೇ ದಿನೇ ಹೆಚ್ಚಾಗುತ್ತಿರುವುದರಿಂದ ಮುಷ್ಕರ ಹಿಂತೆಗೆದುಕೊಳ್ಳುವಂತೆ ಮನವಿ ಮಾಡಿದ್ದಾರೆ ಎಂದು ಸಾರಿಗೆ ಇಲಾಖೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.

ರಾಜ್ಯಾದ್ಯಂತ 60 ಸರ್ಕಾರಿ ಬಸ್ಸುಗಳ ಮೇಲೆ ದಾಳಿ ಮಾಡಿ ಹಾನಿಗೊಳಿಸಿದ್ದು ತೀರ ಖಂಡನೀಯ: ಲಕ್ಷ್ಮಣ ಸವದಿ
ಮುಷ್ಕರ ನಿರತ ಸಾರಿಗೆ ನೌಕರರ ವಿಚಾರದಲ್ಲಿ ನಮ್ಮ ಸರ್ಕಾರ ಎಷ್ಟೇ ಸಮಾಧಾನ, ಸೌಹಾರ್ದದ ಕ್ರಮ ಅನುಸರಿಸುತ್ತಿದ್ದರೂ ಸಹ ಕಳೆದ 7 ದಿನಗಳಲ್ಲಿ ರಾಜ್ಯಾದ್ಯಂತ 60 ಸರ್ಕಾರಿ ಬಸ್ಸುಗಳ ಮೇಲೆ ದಾಳಿ ಮಾಡಿ ಹಾನಿಗೊಳಿಸಿದ್ದು ತೀರ ಖಂಡನೀಯ ಎಂದು ಉಪಮುಖ್ಯಮಂತ್ರಿಗಳೂ ಆಗಿರುವ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ.

ಸಾರಿಗೆ ನೌಕರರ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿ, ಜನಸಾಮಾನ್ಯರ ಪರದಾಟ ತಪ್ಪಿಸಿ- ಎಂ.ಎಸ್. ರಕ್ಷಾ ರಾಮಯ್ಯ
ಯುಗಾದಿ ಸೇರಿದಂತೆ ಸರಣಿ ಹಬ್ಬಗಳ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಹಠ ಮಾರಿ ಧೋರಣೆಯಿಂದಾಗಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರು ಒಂದು ವಾರದಿಂದ ಮುಷ್ಕರ ನಡೆಸುತ್ತಿದ್ದು, ಕೂಡಲೇ ಜನಸಾಮಾನ್ಯರಿಗೆ ಆಗುತ್ತಿರುವ ತೊಂದರೆ ತಪ್ಪಿಸುವಂತೆ ಯುವ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ ಒತ್ತಾಯಿಸಿದ್ದಾರೆ.

5ನೇ ದಿನಕ್ಕೆ ಕಾಲಿಟ್ಟ ಬಸ್ ನೌಕರರ ಮುಷ್ಕರ: ಮುಂದುವರಿದ ಪ್ರಯಾಣಿಕರ ಪರದಾಟ, ಕೆಲವೆಡೆ ಬೆರಳೆಣಿಕೆ ಸರ್ಕಾರಿ ಬಸ್ ಸಂಚಾರ
ವೇತನ ಹೆಚ್ಚಳಕ್ಕೆ ಆಗ್ರಹಿಸಿ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಭಾನುವಾರ 5ನೇ ದಿನಕ್ಕೆ ಕಾಲಿಟ್ಟಿದೆ.

