ಬಸ್ ಸಂಚಾರ

ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿ ಹೋರಾಟ ಹಿಂಸಾಚಾರ ಸ್ವರೂಪ: ಕರ್ನಾಟಕದ ಬಸ್‌ಗೆ ಬೆಂಕಿ, ಸಂಚಾರ ಸ್ಥಗಿತ
ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿ ಹೋರಾಟ ಹಿಂಸಾಚಾರ ಸ್ವರೂಪ ಪಡೆದುಕೊಂಡಿದ್ದು, ಕರ್ನಾಟಕಕ್ಕೆ ಸೇರಿದ ಕೆಕೆಆರ್‌ಟಿಸಿ ಬಸ್ಸಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರಕ್ಕೆ ಹೊರಡುವ ರಾಜ್ಯದ ಅಂತರಾಜ್ಯ ಬಸ್ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಮತ್ತೆ ರಸ್ತೆಗಿಳಿದ ಬಿಎಂಟಿಸಿ ಬಸ್ ಗಳು: ಪಾಸ್ ಗಳಿಗೆ ಮಾತ್ರ ಅವಕಾಶ
ಲಾಕ್‌ಡೌನ್ ನಿರ್ಬಂಧಗಳು ಮತ್ತಷ್ಟು ಸರಾಗವಾಗುವುದರೊಂದಿಗೆ ಬಿಎಂಟಿಸಿ ಮಂಗಳವಾರದಿಂದ ತನ್ನ ಕಾರ್ಯಾಚರಣೆಯನ್ನು ಪುನರ್ ಆರಂಭಿಸಿದೆ. ಆದಾಗ್ಯೂ, ಇದು ಲಾಕ್ ಡೌನ್ ಮುಂಚಿನ ರೀತಿಯಲ್ಲಿ ಇಲ್ಲ, ಇದು ಹಣರಹಿತ ಹಾಗೂ ಟಿಕೆಟ್ ರಹಿತವಾಗಿದೆ.

ಮಹಾಮಳೆಯಿಂದ ಆಗುಂಬೆ ಘಾಟ್‌ನಲ್ಲಿ ಸ್ಥಗಿತಗೊಂಡಿದ್ದ ಬಸ್ ಸಂಚಾರ ಪುನಾರಂಭ
ಮಹಾಮಳೆಯಿಂದಾಗಿ ಭೂ ಕುಸಿತ ಸಂಭವಿಸಿದ್ದರಿಂದ ಆಗುಂಬೆ ಘಾಟ್‌ನಲ್ಲಿ ಸ್ಧಗಿತಗೊಂಡಿದ್ದ ಬಸ್ ಸಂಚಾರ ಪುನಾರಂಭಗೊಂಡಿದೆ...

ಮಹದಾಯಿ ವಿವಾದ: ಬೆಳಗಾವಿ ಬಸ್ ಸಂಚಾರ ಸ್ಥಗಿತಗೊಳಿಸಿದ ಗೋವಾ ಸರ್ಕಾರ
ಮಹದಾಯಿ ವಿವಾದ ದಿನದಿಂದ ದಿನಕ್ಕೆ ತಾರಕ್ಕೇರುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಗೋವಾ ಸರ್ಕಾರ ಬೆಳಗಾವಿಗೆ ಆಗಮಿಸಬೇಕಿದ್ದ ಬಸ್'ಗಳ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿದೆ ಎಂದು ತಿಳಿದುಬಂದಿದೆ...

ಕೆಎಸ್ ಆರ್ ಟಿಸಿ, ಬಿಎಂಟಿಸಿಯ ಕೆಲವು ಬಸ್ ಗಳ ಸಂಚಾರ ಆರಂಭ
ವೇತನ ಹೆಚ್ಚಳ ಸೇರಿದಂತೆ ಇತರೆ ಬೇಡಿಕೆಗಳಿಗೆ ಆಗ್ರಹಿಸಿ ನಿನ್ನೆಯಿಂದ ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸಿದ್ದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರು...

ಭಾರತ-ಪಾಕಿಸ್ತಾನ ನಡುವಿನ ಬಸ್ ಸಂಚಾರ ಪುನಾರಂಭ
ಜಾಟ್ ಪ್ರತಿಭಟನೆಯಿಂದ ರದ್ದುಗೊಂಡಿದ್ದ ಭಾರತ-ಪಾಕಿಸ್ತಾನ ನಡುವಿನ ಬಸ್ ಸಂಚಾರ ಪುನಃ ಪ್ರಾರಂಭವಾಗಿದೆ.

