ರಾಜ್ಯಗಡಿ ವಿವಾದ: ಮಹಾರಾಷ್ಟ್ರ ಬಸ್ ಸಿಬ್ಬಂದಿ ಗೌರವಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರಿಂದ ವಿನೂತನ ಪ್ರತಿಭಟನೆ!
ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣಕುಮಾರ ಶೆಟ್ಟಿ ಬಣದ ಕಾರ್ಯಕರ್ತರು ಮಹಾರಾಷ್ಟ್ರ ರಾಜ್ಯ ಸಾರಿಗೆ ಸಂಸ್ಥೆಯ ಚಾಲಕರು ಮತ್ತು ನಿರ್ವಾಹಕರನ್ನು ಸನ್ಮಾನಿಸುವ ಮೂಲಕ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ವಿನೂತನವಾಗಿ ಪ್ರತಿಭಟನೆ ನಡೆಸಿದರು.