ರಾಜ್ಯಕೆಎಸ್ಆರ್ಟಿಸಿ ಬಸ್ಸಿನಲ್ಲಿ ಮಹಿಳೆಯ ಸೀಟಿನ ಮೇಲೆ ಕುಡಿದ ಮತ್ತಿನಲ್ಲಿ ಮೂತ್ರ ವಿಸರ್ಜನೆ; ದೂರು ದಾಖಲಿಸಲು ಚಿಂತನೆ
ಸರ್ಕಾರಿ ಬಸ್ಸಿನಲ್ಲಿ ಪ್ರಯಾಣಿಸುವಾಗ ಕುಡಿದ ಮತ್ತಿನಲ್ಲಿ ಮಹಿಳಾ ಸಹ ಪ್ರಯಾಣಿಕರ ಸೀಟಿನ ಮೇಲೆ ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿಯೊಬ್ಬನ ವಿರುದ್ಧ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ) ದೂರು ದಾಖಲಿಸಲು ಚಿಂತನೆ ನಡೆಸಿದೆ ಎಂದು ಮೂಲಗಳು ಗುರುವಾರ ತಿಳಿಸಿವೆ.