ದೇಶಸೇಲಂ: ಬೆಂಗಳೂರಿಗೆ ಹೊರಟಿದ್ದ ಬಸ್ಗೆ ಹೊತ್ತಿಕೊಂಡ ಬೆಂಕಿ, ಹತ್ತು ಮಂದಿ ಪ್ರಯಾಣಿಕರಿಗೆ ಸುಟ್ಟಗಾಯ
ಸೋಮವಾರ ಮುಂಜಾನೆ ತಮಿಳುನಾಡಿನ ಸೇಲಂ ಜಿಲ್ಲೆಯ ಮೆಟ್ಟೂರು ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಗೆ ಬೆಂಕಿ ಹೊತ್ತಿಕೊಂಡಿದ್ದು, ವಾಹನದಿಂದ ಹಲವರು ಜಿಗಿದಿದ್ದರಿಂದ ಬಸ್ಸಿನಲ್ಲಿದ್ದ ಪ್ರಯಾಣಿಕರು ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.