ಬಹಿರಂಗ ಪತ್ರ

ಅಭಿಮಾನಿಗಳಿಗೆ ರಾಕಿಂಗ್ ಸ್ಟಾರ್ ಯಶ್ ಬಹಿರಂಗ ಪತ್ರ: ಇದೇ ಕಾರಣ!
ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ಬಹಿರಂಗ ಪತ್ರ ಬರೆದಿದ್ದಾರೆ. ಕಾರಣ, ಅವರ ಹುಟ್ಟುಹಬ್ಬವಾದ ಜನವರಿ 8 ರಂದು ಬೆಂಗಳೂರಿನಲ್ಲಿ ಇರುವುದಿಲ್ಲವಂತೆ. ಹಾಗಂತ ಅವರೇ ತಿಳಿಸಿದ್ದಾರೆ.

ಯುಎಪಿಎ ಈಗಿನ ಸ್ವರೂಪದಲ್ಲಿ ಪ್ರಜಾಪ್ರಭುತ್ವಕ್ಕೆ ಮಾರಕವಾಗಬಲ್ಲದು: ಮಾಜಿ ಅಧಿಕಾರಿಗಳಿಂದ ಬಹಿರಂಗ ಪತ್ರ
ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ ಯುಎಪಿಎ ಈಗಿನ ಸ್ವರೂಪದಲ್ಲಿ ಪ್ರಜಾಪ್ರಭುತ್ವ ಹಾಗೂ ಪ್ರಜೆಗಳ ಸ್ವಾತಂತ್ರ್ಯಕ್ಕೆ ಮಾರಕವಾಗಬಲ್ಲದು ಎಂದು ಮಾಜಿ ಅಧಿಕಾರಿಗಳ ಗುಂಪೊಂದು ಬಹಿರಂಗ ಪತ್ರ ಬರೆದಿದ್ದಾರೆ.

ನನ್ನ ತಂದೆಗೆ ನಿತೀಶ್ ಅಪಮಾನ ಮಾಡಿದ್ದಾರೆ: ಚಿರಾಗ್ ಪಾಸ್ವಾನ್
ತಮ್ಮ ತಂದೆ ದಿವಂಗತ ರಾಮ್ ವಿಲಾಸ್ ಪಾಸ್ವಾನ್ ಅವರನ್ನು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ತೀವ್ರ ಅಪಮಾನ ಮಾಡಿದ್ದಾರೆ ಎಂದು ಲೋಕಜನಶಕ್ತಿ ಪಕ್ಷ(ಎಲ್ ಜೆಪಿ) ಮುಖ್ಯಸ್ಥ ಚಿರಾಗ್ ಪಾಸ್ವಾನ್ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಪತ್ರ ಬರೆದಿದ್ದಾರೆ.

ಎನ್ ಪಿಆರ್, ಎನ್ ಆರ್ ಸಿ ಅನಗತ್ಯ ಮತ್ತು ವ್ಯರ್ಥ ಕಸರತ್ತು: 100 ನಿವೃತ್ತ ಅಧಿಕಾರಿಗಳಿಂದ ಬಹಿರಂಗ ಪತ್ರ
ದೆಹಲಿ ಮಾಜಿ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಹಾಗೂ ಹಲವು ನಿವೃತ್ತ ಐಎಎಸ್ ಅಧಿಕಾರಿಗಳು ಸೇರಿದಂತೆ ಸುಮಾರು 100ಕ್ಕೂ ಹೆಚ್ಚು ನಿವೃತ್ತ ಅಧಿಕಾರಿಗಳು ಕೇಂದ್ರ ಸರ್ಕಾರದ ವಿವಾದಾತ್ಮಕ ಎನ್ ಪಿಆರ್ ಮತ್ತು ಎನ್ ಆರ್ ಸಿ ವಿರೋಧಿಸಿ ಬಹಿರಂಗ ಪತ್ರ ಬರೆದಿದ್ದಾರೆ.

ಗುಂಪು ಹತ್ಯೆ ಕುರಿತು ಮೋದಿಗೆ ಬಹಿರಂಗ ಪತ್ರ: ಅಪರ್ಣ, ರಾಮಚಂದ್ರ ಗುಹಾ ಸೇರಿ 49 ಗಣ್ಯರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು
ದೇಶದಲ್ಲಿ ಹೆಚ್ಚುತ್ತಿರುವ ಗುಂಪು ಹತ್ಯೆ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಬಹಿರಂಗ ಪತ್ರ ಬರೆದಿದ್ದ ಮಣಿರತ್ನಂ, ರಾಮಚಂದ್ರ ಗುಹಾ, ಅಪರ್ಣ ಸೇನ್ ಸೇರಿದಂತೆ 49 ಗಣ್ಯರ ವಿರುದ್ಧ ಮುಜಾಫರ್ ಪುರದಲ್ಲಿ ಶುಕ್ರವಾರ ದೇಶದ್ರೋಹ ಪ್ರಕರಣ ದಾಖಲಾಗಿದೆ.

ಸಾಮೂಹಿಕ ಹಲ್ಲೆ: 'ಆಯ್ದ ಆಕ್ರೋಶ'ದ ವಿರುದ್ಧ 62 ಸೆಲೆಬ್ರಿಟಿಗಳಿಂದ ಬಹಿರಂಗ ಪತ್ರ
ಇತ್ತೀಚಿಗೆ ಸಾಮೂಹಿಕ ಹಲ್ಲೆ ಖಂಡಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಹಿರಂಗ ಪತ್ರ ಬರೆದಿರುವುದನ್ನು ವಿರೋಧಿಸಿ ಬಾಲಿವುಡ್ ನಟಿ ಕಂಗನಾ ರಣಾವತ್

'ಬನ್ನಿ ನಮ್ಮೆಲ್ಲರನ್ನೂ ಸಾಯಿಸಿ': ಉಗ್ರರಿಗೆ ಬಹಿರಂಗ ಪತ್ರ ಬರೆದ ಜಮ್ಮು-ಕಾಶ್ಮೀರದ ದಿಟ್ಟ ಪೊಲೀಸ್ ಅಧಿಕಾರಿ ಇಮ್ತಿಯಾಸ್ ಕುಟುಂಬ
ಕಾಶ್ಮೀರ ಪ್ರೀತಿಸುತ್ತಿದ್ದ ವ್ಯಕ್ತಿಯನ್ನು ನೀವು ಸಾಯಿಸಿದ್ದೀರಿ, ಬನ್ನಿ ನಮ್ಮೆಲ್ಲರನ್ನೂ ಹತ್ಯೆ ಮಾಡಿ... ಹೀಗೆಂದು ಉಗ್ರರ ಗುಂಡಿಗೆ ಬಲಿಯಾದ ಜಮ್ಮು ಮತ್ತು ಕಾಶ್ಮೀರದ ದಿಟ್ಟ ಪೊಲೀಸ್ ಅಧಿಕಾರಿ ಇಮ್ತಿಯಾಜ್ ಕುಟುಂಬ ಉಗ್ರರಿಗೆ ಬಹಿರಂಗ ಪತ್ರವೊಂದನ್ನು ಬರೆದಿದೆ...

ಮತದಾರರಿಗೆ ಬಹಿರಂಗ ಪತ್ರ ಬರೆದ ಸೋನಿಯಾ, ಮೋದಿ ವಿರುದ್ಧ ವಾಗ್ದಾಳಿ
ಉತ್ತರ ಪ್ರದೇಶದ ನಾಲ್ಕನೆ ಹಂತದ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಬುಧವಾರ ರಾಯ್ ಬರೆಲಿ....

ಪಾಕ್ "ಹುತಾತ್ಮ ಹೀರೋ" ಉಗ್ರ ಬುರ್ಹಾನ್ ವಾನಿಗೆ ಭಾರತೀಯ ಯೋಧನ ಬಹಿರಂಗ ಪತ್ರ!
ಭಾರತೀಯ ಸೇನೆಯ ಯೋಧನೊಬ್ಬ ಉಗ್ರ ಕಮಾಂಡರ್ ಗೆ ಬಹಿರಂಗ ಪತ್ರ ಬರೆಯುವ ಮೂಲಕ ಹಿಂಸಾಚಾರ ಪ್ರಚೋದಿಸುತ್ತಿರುವ "ಪ್ರತ್ಯೇಕತಾವಾದಿ"ಗಳಿಗೆ ತಮ್ಮ ಅಕ್ಷರಗಳ ಮೂಲಕ ತಿವಿದಿದ್ದಾರೆ.

