ಸಂಸತ್ತಿನ ಸೆಂಟ್ರಲ್ ಹಾಲ್ನಲ್ಲಿ ಶುಕ್ರವಾರ ನಡೆಯಲಿರುವ 'ಸಂವಿಧಾನ ದಿನಾಚರಣೆ' ಕಾರ್ಯಕ್ರಮವನ್ನು ಬಹಿಷ್ಕರಿಸಲು ಕಾಂಗ್ರೆಸ್ ಮತ್ತು ಇತರ ಹಲವು ವಿರೋಧ ಪಕ್ಷಗಳು ನಿರ್ಧರಿಸಿವೆ ಮೂಲಗಳಿಂದ ತಿಳಿದುಬಂದಿದೆ.