ರಾಜ್ಯಬೆಂಗಳೂರಿನಲ್ಲಿ 'ಬಹು ಅಂಗಾಂಗ ಕಸಿ' ಆಸ್ಪತ್ರೆ: ಐದು ವರ್ಷಗಳಲ್ಲಿ 4,000 ಕೋಟಿ ರೂ ವೆಚ್ಚದ ಗುರಿ- ಸಿಎಂ ಸಿದ್ದರಾಮಯ್ಯ
ಅಜೀಂ ಪ್ರೇಮ್ ಜಿ ಅವರ ಈ ಮಹತ್ಕಾರ್ಯಕ್ಕೆ ಸರ್ಕಾರ ಆಭಾರಿಯಾಗಿದೆ. ಅದರಲ್ಲಿಯೂ ಉಚಿತವಾಗಿ ಈ ಕಾರ್ಯವನ್ನು ನೆರವೇರಿಸಲು ಮುಂದಾಗಿರುವುದು ಶ್ರೇಷ್ಠ ಕಾರ್ಯ ಎಂದು ಮುಖ್ಯಮಂತ್ರಿ ಹೇಳಿದರು.