ರಾಜ್ಯNEP-ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗಿ 3 ವರ್ಷ; ಯೋಜನೆ ಬಗ್ಗೆ ಸಂಬಂಧಪಟ್ಟ ಸಂಪನ್ಮೂಲ ವ್ಯಕ್ತಿಗಳು ಏನಂತಾರೆ?
ರಾಷ್ಟ್ರೀಯ ಶಿಕ್ಷಣ ನೀತಿ(NEP)ಯನ್ನು ಜಾರಿಗೆ ತಂದ ನಂತರ ನಿಗದಿತವಾಗಿ ಆನ್ ಲೈನ್ ಕೋರ್ಸ್ ಗಳಿಗೆ ಸೇರ್ಪಡೆಯಾಗುವವರ ಸಂಖ್ಯೆ ಹೆಚ್ಚಾಗಿದೆ ಎನ್ನುತ್ತಾರೆ ಇಂಡಿಯನ್ ಇನ್ಸ್ಟ್ ಟ್ಯೂಟ್ ಆಫ್ ಸೈನ್ಸ್ ನ ನಿರ್ದೇಶಕ ಗೋವಿಂದನ್ ರಂಗರಾಜನ್.