ಹಲವು ದಿನಗಳಿಂದ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ದಕ್ಷಿಣ ಭಾರತದ ಬಹುಭಾಷಾ ನಟಿ ಮನೋರಮಾ ಅವರು ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ...