ಬಹುಭಾಷಾ ಚಿತ್ರ

ಆರ್‌ಸಿ ಸ್ಟುಡಿಯೋಸ್ ನಿರ್ಮಾಣದ ಬಹುಭಾಷಾ ಚಿತ್ರದಲ್ಲಿ ನಟ ಶಿವರಾಜ್‌ಕುಮಾರ್
ಆರ್‌ಸಿ ಸ್ಟುಡಿಯೋಸ್ ಇತ್ತೀಚೆಗಷ್ಟೇ ಇನ್ವೆನಿಯೊ ಒರಿಜಿನ್ ಕಂಪನಿಯ ಅಲಂಕಾರ್ ಪಾಂಡಿಯನ್ ಮತ್ತು ಉದ್ಯಮಿ ಸೀಕಲ್ ರಾಮಚಂದ್ರ ಗೌಡ ಅವರ ಸಹಯೋಗದಲ್ಲಿ ಆರ್ ಚಂದ್ರು ಅವರ ಬ್ಯಾನರ್ ಅಡಿಯಲ್ಲಿ ಐದು ಸಿನಿಮಾಗಳನ್ನು ಬ್ಯಾಂಕ್‌ರೋಲ್ ಮಾಡುವುದಾಗಿ ಘೋಷಿಸಿದೆ.

ಬಹುಭಾಷಾ 'ಭೀಮಾ ಕೋರೆಗಾಂವ್' ಚಿತ್ರಕ್ಕೆ ನಾಗಶೇಖರ್ ಡೈರೆಕ್ಷನ್!
ಹಲವು ಸಿನಿಮಾಗಳನ್ನು ಕೈಯಲ್ಲಿಟ್ಟುಕೊಂಡಿರುವ ನಿರ್ದೇಶಕ ನಾಗಶೇಖರ್ ಅವರು, ನಟ ಶ್ರೀನಗರ ಕಿಟ್ಟಿ-ರಚಿತಾ ರಾಮ್ ನಟನೆಯ ಸಂಜು ವೆಡ್ಸ್ ಗೀತಾ 2 ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದು, ಇದೀಗ ಮತ್ತೊಂದು ಸಿನಿಮಾ ನಿರ್ದೇಶನಕ್ಕೆ ಸಜ್ಜಾಗಿದ್ದಾರೆ.

ಬಹುಭಾಷಾ ಚಿತ್ರ 'ತತ್ವಮಸಿ'ಗೆ ನಟ ಇಶಾನ್ ಸಹಿ
ಪವನ್ ಒಡೆಯರ್ ನಿರ್ದೇಶನದ ರೆಮೋ ಚಿತ್ರದ ಚಿತ್ರೀಕರಣವನ್ನು ಪೂರ್ಣಗೊಳಿಸಿರುವ ರೋಗ್ ಖ್ಯಾತಿಯ ನಟ ಇಶಾನ್ ಅವರು ಮೊದಲ ಬಹುಭಾಷಾವೊಂದಕ್ಕೆ ಸಹಿ ಹಾಕಿದ್ದಾರೆ.

