ಸಿನಿಮಾ ಸುದ್ದಿಹಿರಿಯ ನಟಿ ಬಿ. ಸರೋಜಾದೇವಿ ವಿಧಿವಶ: ಹುಟ್ಟೂರು ದಶವಾರದಲ್ಲಿ ನಾಳೆ ಅಂತ್ಯಕ್ರಿಯೆ; ಸಿಎಂ ಸಿದ್ದರಾಮಯ್ಯ, ಡಿಕೆಶಿ ಸೇರಿ ಗಣ್ಯರ ಸಂತಾಪ
ಬಿ.ಸರೋಜಾದೇವಿ ಅವರು ಕನ್ನಡ ಚಿತ್ರರಂಗದ ಪ್ರಮುಖ ನಟಿ. ಅವರನ್ನು ‘ಅಭಿನಯ ಸರಸ್ವತಿ’ ಎಂದು ಕರೆಯಲಾಗುತ್ತಿತ್ತು. ಅವರು ಕನ್ನಡ, ತಮಿಳು, ತೆಲುಗು ಮತ್ತು ಹಿಂದಿ ಚಿತ್ರರಂಗಗಳಲ್ಲಿ ಹೆಸರುವಾಸಿಯಾಗಿದ್ದರು.