ಬಹುಮತ

DMK ಮಿತ್ರಪಕ್ಷಗಳಿಗೆ ಮೂರನೇ ಎರಡರಷ್ಟು ಸ್ಥಾನಗಳ ಸುಲಭ ಬಹುಮತ: ಡಿ.ಕೆ ಶಿವಕುಮಾರ್
ಡಿಎಂಕೆ ಸರ್ಕಾರ ಸಮಾಜದ ಪ್ರತಿಯೊಂದು ವರ್ಗ, ಸಮುದಾಯವನ್ನು ಜೊತೆಗೆ ತೆಗೆದುಕೊಂಡು ಹೋಗುತ್ತಿದೆ. ಕಳೆದ ಐದು ವರ್ಷಗಳಲ್ಲಿ ಸರ್ಕಾರ ಅತ್ಯುತ್ತಮವಾಗಿ ಕೆಲಸ ಮಾಡಿದೆ.

ಸ್ವಯಂಕೃತ ಅಪರಾಧದಿಂದ ಪ್ರತಿಪಕ್ಷದಲ್ಲಿ ಕುಳಿತಿದ್ದೇವೆ: ಈಗಲೇ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ; ವಿಜಯೇಂದ್ರ
ನಾಳೆ ಅಥವಾ 2028 ರಲ್ಲಿ ಚುನಾವಣೆ ನಡೆದರೆ, ಬಿಜೆಪಿ ಸುಮಾರು 130 ರಿಂದ 140 ಸ್ಥಾನಗಳನ್ನು ಗೆಲ್ಲುವ ಮೂಲಕ ಸ್ವಂತವಾಗಿ ಅಧಿಕಾರಕ್ಕೆ ಬರುವ ವಿಶ್ವಾಸವಿದೆ ಎಂದು ಅವರು ಹೇಳಿದರು.

ನಮಗೆ ಜೆಡಿಎಸ್ ಬೆಂಬಲ ಬೇಕಿಲ್ಲ, ಆರಾಮಾದಾಯಕ ಬಹುಮತ ಸಿಗಲಿದೆ: ಬಸವರಾಜ ಬೊಮ್ಮಾಯಿ
ರಾಜ್ಯದಲ್ಲಿ ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್‌ಗೆ ಹೆಚ್ಚಿನ ಸ್ಥಾನ ದೊರೆಯಲಿದೆ ಎಂಬ ಚುನಾವಣಾ ಪೂರ್ವ ಸಮೀಕ್ಷೆಗಳ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

ಪಕ್ಷಕ್ಕೆ ಬಹುಮತ ಖಚಿತ, ಇದರಲ್ಲಿ ಯಾವುದೇ ಸಂದೇಹವಿಲ್ಲ: ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ (ಸಂದರ್ಶನ)
ಶಿಕಾರಿಪುರದ ಬಿಜೆಪಿ ಅಭ್ಯರ್ಥಿಯಾಗಿರುವ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಈಗಾಗಲೇ ಕ್ಷೇತ್ರದ ಎಲ್ಲಾ ಗ್ರಾಮಗಳಿಗೆ ಭೇಟಿ ನೀಡಿದ್ದು, ಇದೀಗ ಮತ್ತೊಮ್ಮೆ ಪ್ರವಾಸ ಕೈಗೊಂಡು, ತಳಮಟ್ಟದ ಕಾರ್ಯಕರ್ತರನ್ನು ಭೇಟಿಯಾಗಿದ್ದಾರೆ.

ಬಹುಮತದೊಂದಿಗೆ ಬಿಜೆಪಿ ಮರಳಿ ಅಧಿಕಾರಕ್ಕೆ ಬರಲಿದೆ: ಸಿಎಂ ಬೊಮ್ಮಾಯಿ
ಈ ಬಾರಿಯ ವಿಧಾನಸಭೆ ಚುನಾವಣೆ ಬಳಿಕ ಬಹುಮತದ ಮೂಲಕ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಗುರುವಾಸ ವಿಶ್ವಾಸ ವ್ಯಕ್ತಪಡಿಸಿದರು.

ಕಮಲಕ್ಕೆ ರೆಬೆಲ್ಸ್ ಟ್ರಬಲ್: ವಿಧಾನಸಭೆ ಚುನಾವಣೆಗೂ ಮುನ್ನ ಪರಿಷತ್ ನಲ್ಲಿ ಬಹುಮತ ಕಳೆದುಕೊಂಡ ಬಿಜೆಪಿ!
ರಾಜ್ಯ ವಿಧಾನಸಭೆ ಚುನಾವಣೆಗೂ ಮುನ್ನವೇ ಮೇಲ್ಮನೆಯಲ್ಲಿ ಬಿಜೆಪಿ ಬಹುಮತ ಕಳೆದುಕೊಂಡಿದೆ. ಬುಧವಾರ ಎಂಎಲ್‌ಸಿ ಸ್ಥಾನಕ್ಕೆ ಆರ್ ಶಂಕರ್ ರಾಜೀನಾಮೆ ನೀಡುವುದರೊಂದಿಗೆ 75 ಸದಸ್ಯರ ಪರಿಷತ್‌ನಲ್ಲಿ ಬಿಜೆಪಿ ಸಂಖ್ಯೆ 36ಕ್ಕೆ ಕುಸಿದಿದೆ.

ಲೋಕಸಭೆ ಚುನಾವಣೆಗೆ ಪೂರಕವಾಗಿ ರಾಜ್ಯದಲ್ಲಿ ಬಿಜೆಪಿಗೆ ಜನಾದೇಶ ಕೊಡಿ: ಮತದಾರರಿಗೆ ಸಚಿವ ಡಾ. ಕೆ.ಸುಧಾಕರ್ ಮನವಿ
ಲೋಕಸಭೆ ಚುನಾವಣೆ ಗೆಲುವಿಗೆ ಪೂರಕವಾಗಿ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಜನಾದೇಶ ನೀಡಿ ಎಂದು ಆರೋಗ್ಯ ಕುಟುಂಬ ಕಲ್ಯಾಣ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವರಾದ ಡಾ. ಕೆ ಸುಧಾಕರ್ ಅವರು ಶನಿವಾರ ಮತದಾರರಿಗೆ ಮನವಿ ಮಾಡಿಕೊಂಡರು.

ಅತಂತ್ರ ಜನಾದೇಶದಿಂದ ಪ್ರಗತಿಗೆ ಧಕ್ಕೆ, ಬಿಜೆಪಿಗೆ ಬಹುಮತ ನೀಡಿ: ರಾಜ್ಯದ ಜನೆತೆಗೆ ಪ್ರಧಾನಿ ಮೋದಿ
ಒಡೆದ ಜನಾದೇಶ ರಾಜ್ಯದ ಪ್ರಗತಿಗೆ ನೆರವಾಗುವುದಿಲ್ಲ. ಹೀಗಾಗಿ 2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ನೀಡಿ ಎಂದು ರಾಜ್ಯದ ಜನತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕರೆ ನೀಡಿದರು.

ಬಿಜೆಪಿಗೆ ಬಹುಮತ ನೀಡಿ, ಕರ್ನಾಟಕವನ್ನು ದೇಶದಲ್ಲೇ ನಂ.1 ಮಾಡುತ್ತೇವೆ: ಸಿಎಂ ಬೊಮ್ಮಾಯಿ
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ನೀಡಿ, ಕರ್ನಾಟಕವನ್ನು ದೇಶದಲ್ಲಿಯೇ ನಂ.1 ಮಾಡುತ್ತೇವೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಭಾನುವಾರ ಹೇಳಿದರು.

